ಐಎಎಸ್ ಅಧಿಕಾರಿ ಅಥರ್ ಅಮೀರ್ ಖಾನ್ ಅವರು ಟೀನಾ ದಾಬಿಯಿಂದ ವಿಚ್ಛೇದನದ ನಂತರ ಮೆಹ್ರೀನ್ ಖಾಜಿ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಟೀನಾ ದಾಬಿ ಕೂಡ ರಾಜಸ್ಥಾನ ಪುರಾತತ್ವ ಇಲಾಖೆಯ ನಿರ್ದೇಶಕ ಪ್ರದೀಪ್ ಗವಾಂಡೆ ಅವರನ್ನು ಇತ್ತೀಚೆಗಷ್ಟೇ ವಿವಾಹವಾಗಿದ್ದಾರೆ.
ಸಿಬಿಐ ಹುಡುಕಾಡುತ್ತಿರುವ ಚಿನ್ನದ ನಾಣ್ಯವು 1987ರಲ್ಲಿ ಹೈದರಾಬಾದ್‌ನಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿತ್ತು. ಆ ಬಳಿಕ ಅದನ್ನು ಹರಾಜು ಪ್ರಕ್ರಿಯೆಯಲ್ಲಿ ಯಾರೋ ತೆಗೆದುಕೊಂಡು ಹೋಗಿದ್ದು, ಇದೀಗ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಇದೆ ಎಂಬ ಮಾಹಿತಿ ತಿಳಿದುಬಂದಿದೆ.
ಹವಾಮಾನ ಇಲಾಖೆ ಪ್ರಕಾರ, ದೇಶದಾದ್ಯಂತ ಮುಂಗಾರು ಅಪ್ಪಳಿಸಿದೆ. 6 ದಿನಗಳ ಹಿಂದೆ ರಾಜಸ್ಥಾನ ಮತ್ತು ಗುಜರಾತ್ ನಲ್ಲಿ ಮುಂಗಾರು ಅಪ್ಪಳಿಸಿದ್ದು, ಇಂದು ರಾಜಧಾನಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಅಮರಾವತಿ ಹತ್ಯೆ ಪ್ರಕರಣ: ಅಮರಾವತಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಯಶಸ್ಸು ಸಾಧಿಸಿದ್ದಾರೆ. ಕೆಮಿಸ್ಟ್ ಉಮೇಶ್ ಕೋಲ್ಹೆ ಹತ್ಯೆಯ ಮಾಸ್ಟರ್ ಮೈಂಡ್ ಇರ್ಫಾನ್ ಖಾನ್ ನನ್ನು ಪೊಲೀಸರು ಬಂಧಿಸಿದ್ದಾರೆ.
Central Employees Promotion: ಸೆಕ್ರೆಟರಿಯೇಟ್ ಸೇವೆಗಳಿಗೆ ಸಂಬಂಧಿಸಿದ 8,000 ಕ್ಕೂ ಅಧಿಕ ಸರ್ಕಾರಿ ಅಧಿಕಾರಿಗಳಿಗೆ ಏಕಕಾಲಕ್ಕೆ ಬಡ್ತಿ ನೀಡಲಾಗಿದೆ. ಈ ಎಲ್ಲ ನೌಕರರಿಗೆ ಸಾಮೂಹಿಕ ಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ.
Who Will Be The Winner: ಪ್ರಾಣಿಗಳ ನಡುವಿನ ಕಾದಾಟದ ಹಲವು ವಿಡಿಯೋಗಳು ಅಂತರ್ಜಾಲದಲ್ಲಿ ನಿತ್ಯ ವೈರಲ್ ಆಗುತ್ತಿರುವುದನ್ನು ನಾವು ನೋಡುತ್ತೇವೆ. ಆದರೆ, ಬಹುತೇಕ ವಿಡಿಯೋಗಳಲ್ಲಿ ಕಾದಾಟ ಏಕಪಕ್ಷೀಯವಾಗಿರುತ್ತದೆ. ಹಾವು-ಮುಂಗುಸಿಯ ವಿಷಯದಲ್ಲಿ ಇದು ಸ್ವಲ್ಪ ಭಿನ್ನವಾಗಿರುತ್ತದೆ. ಇದೇ ಕಾರಣದಿಂದ ಹಾವು ಮುಂಗುಸಿಯ ನಡುವಿನ ಕಾದಾಟದ ವಿಡಿಯೋಗಳಿಗೆ ಭಾರಿ ವೀಕ್ಷಣೆಗಳು ಸಿಗುತ್ತವೆ
ಶಿವಸೇನಾ ನಾಯಕರ ಬಂಡಾಯದ ನಂತರ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಪತನಗೊಂಡ ಕೆಲವು ದಿನಗಳ ನಂತರ, ಸಂಜಯ್ ರಾವತ್ ಅವರು ತಮಗೂ ಕೂಡ ಗೌಹಾತಿಯಲ್ಲಿರುವ ಏಕನಾಥ್ ಶಿಂಧೆ ಹಾಗೂ ಇತರ ಬಂಡಾಯ ಶಾಸಕರನ್ನು ಸೇರಲು ಆಫರ್ ನೀಡಲಾಗಿತ್ತು ಎಂದು ಅವರು ಹೇಳಿದರು.
ನಿವೃತ್ತಿಯ ನಂತರ, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ರಾಷ್ಟ್ರ ರಾಜಧಾನಿ ದೆಹಲಿಯ 12 ಜನಪಥ್‌ನಲ್ಲಿರುವ ನಿವಾಸದಲ್ಲಿ ವಾಸಿಸಲಿದ್ದಾರೆ, ಇದು ಲುಟ್ಯೆನ್ಸ್ ದೆಹಲಿಯ ಅತಿದೊಡ್ಡ ಬಂಗಲೆಗಳಲ್ಲಿ ಒಂದಾಗಿದೆ. ಆದರೆ, ಅವರ ಹೆಸರಿಗೆ ಇನ್ನೂ ಹಂಚಿಕೆಯಾಗಿಲ್ಲ.
ಕನ್ಹಯ್ಯನ ಹತ್ಯೆಗೆಂದು ಮೊಹಮ್ಮದ್ ಗೌಸ್ ಹರಿತವಾದ ಆಯುಧವನ್ನು ತಯಾರಿಸಿದ್ದಾನೆ. ಈ ಆಯುಧವನ್ನು ಎಸ್‌ಕೆ ಇಂಜಿನಿಯರಿಂಗ್ ಫ್ಯಾಕ್ಟರಿಯಲ್ಲಿ ತಯಾರಿಸಲಾಗಿದೆ. ಈ ಹತ್ಯೆಯ ಉದ್ದೇಶವೆಂದರೆ, ಜನರಲ್ಲಿ ಭಯವನ್ನು ಸೃಷ್ಟಿಸುವುದಾಗಿತ್ತು.
ದೆಹಲಿ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ನೈಋತ್ಯ ಮುಂಗಾರು ಚುರುಕಾಗಿ ಮುಂದುವರೆದಿದೆ. ಇದಲ್ಲದೇ ಇನ್ನೂ ಮುಂಗಾರು ಆಗಮಿಸದ ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿ ಮುಂಗಾರು ಪ್ರವೇಶವಾಗಲಿದೆ.
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು 2004, 2009, 2014 2020 ರ ಚುನಾವಣೆ ಅವಧಿಯಲ್ಲಿ ಸಲ್ಲಿಸಿದ ಅಫಿಡವಿಟ್‌ಗಳಿಗೆ ಸಂಬಂಧಿಸಿದಂತೆ ಆದಾಯ ತೆರಿಗೆಯಿಂದ ನೋಟಿಸ್ ಸ್ವೀಕರಿಸಿರುವುದಾಗಿ ಹೇಳಿದ್ದಾರೆ.
ಅಟ್ಟಾರಿಯ ಬೈಕ್ ನಂಬರ್ ಆರ್ ಜೆ 27 ಎಎಸ್ 2611 ಆಗಿದ್ದು, ಇದು ಮುಂಬೈ ದಾಳಿಗೆ ಸಂಬಂಧಿಸಿದ್ದು, ಇದನ್ನು ಆರೋಪಿಗಳು 5000 ರೂಪಾಯಿ ಕೊಟ್ಟು ಖರೀದಿಸಿದ್ದಾರೆ ಎಂಬ ಘಾಕಾರಿ ಮಾಹಿತಿ ಹೊರಬಿದ್ದಿದೆ.