Indore IIM student :  ಇಂಧೋರ್ ನ  ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನ ವಿದ್ಯಾರ್ಥಿಗೆ ಒಂದು ಕೋಟಿ ವಾರ್ಷಿಕ ವೇತನದೊಂದಿಗೆ ಇ-ಕಾಮರ್ಸ್  ಕಂಪನಿಯೊಂದು ಉದ್ಯೋಗವನ್ನು ನೀಡಿದೆ. 


COMMERCIAL BREAK
SCROLL TO CONTINUE READING

ಸಂಸ್ಥೆಯಲ್ಲಿ ನಡೆದ ಪ್ರಸ್ತುತ ವರ್ಷದ ಉದ್ಯೋಗ ನೇಮಕಾತಿಯ ಅಂತಿಮ ಸುತ್ತಿನಲ್ಲಿ ದೊರೆತಿರುವ ಅತಿ ಹೆಚ್ಚಿನ ವಾರ್ಷಿಕ ವೇತನದ ಪ್ಯಾಕೇಜ್ ಇದಾಗಿದೆ. 


ಇದನ್ನು ಓದಿ : ಸ್ಯಾಮ್ ಸ್ಯಾಂಗ್ , ಗ್ಯಾಲ್ಯಾಕ್ಸಿ  ಬಡ್ಸ್ ಗೆ  ಎಐ ವೈಶಿಷ್ಟಗಳ ಪರಿಚಯ


ಈ ವಿದ್ಯಾರ್ಥಿಗೆ ಇ-ಕಾಮರ್ಸ್ ಕಂಪನಿಯ ಮಾರಾಟ ಮತ್ತು ಮಾರುಕಟ್ಟೆ ವಿಭಾಗದಲ್ಲಿ ದೇಶದಲ್ಲಿಯೇ ಕೆಲಸ ನಿರ್ವಹಿಸಲು ಅವಕಾಶ ಲಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 


ಐಐಎಂನಲ್ಲಿ ಸ್ನಾತಕೋತ್ತರ ಪದವಿ ಮತ್ತು 5 ವರ್ಷದ ಇಂಟಿಗ್ರೇಟೆಡ್ ಪದವಿ ಅಧ್ಯಯನ ಮಾಡುತ್ತಿರುವ 594 ವಿದ್ಯಾರ್ಥಿಗಳಿಗೆ 150ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ನೀಡಿದ್ದು, ಮಾಹಿತಿ ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೊಸ ನೇಮಕಾತಿ ಪ್ರಕ್ರಿಯೆ ನಿಧಾನಗತಿಯಲ್ಲಿದೆ.  


ಉದ್ಯೋಗ ಪಡೆದಿರುವ ವಿದ್ಯಾರ್ಥಿಗಳ ವಾರ್ಷಿಕ ಸರಾಸರಿ ಸಂಬಳ(ಸಿಟಿಸಿ) ₹25.68ಲಕ್ಷವಿದ್ದು, ಇದು ಸಂಸ್ಥೆ ಮತ್ತು ವಿದ್ಯಾರ್ಥಿಗಳ ಮೇಲೆ ಇಟ್ಟಿರುವ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ