ನವದೆಹಲಿ: ನಾಗಾಲ್ಯಾಂಡ್ ಸರ್ಕಾರವು ಸೋಮವಾರದಂದು ಸರ್ಕಾರಿ ಸೇವೆಗಳಿಗೆ ಪ್ರವೇಶಕ್ಕಾಗಿ 2 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ಪ್ರಕಟಿಸಿದ್ದು ಅದು 22 ಏಪ್ರಿಲ್ 2021 ರಿಂದ ಜಾರಿಗೆ ಬರಲಿದೆ.
ಇದನ್ನೂ ಓದಿ- PM Kisan Yojana : ಪಿಎಂ ಕಿಸಾನ್ ರೈತರೆ ಈಗಲೇ ಈ ಮಾಡಿ ಕೆಲಸ : ಇಲ್ಲದಿದ್ದರೆ ಬರುವುದಿಲ್ಲ 11ನೇ ಕಂತಿನ ಹಣ!
ಕೋವಿಡ್ -19 ಸಾಂಕ್ರಾಮಿಕ (Coronavirus) ರೋಗವು ರಾಜ್ಯದಲ್ಲಿ ನೇಮಕಾತಿ ಚಟುವಟಿಕೆಗಳನ್ನು ಅಡ್ಡಿಪಡಿಸಿದ ಕಾರಣ ಈ ಸಡಿಲಿಕೆಯು ಒಂದು ಬಾರಿ ಸಡಿಲಿಕೆಯಾಗಿದೆ ಎಂದು ನಾಗಾಲ್ಯಾಂಡ್ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.
ಇದರಿಂದ ಸರ್ಕಾರಿ ಸೇವೆಗಳಲ್ಲಿ ಸೇರಲಿರುವ ಆಕಾಂಕ್ಷಿಗಳಿಗೆ ಸಹಾಯಕವಾಗಲಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.