2020 ರ ದೆಹಲಿ ಗಲಭೆ ಪ್ರಕರಣ:  ಜೆಎನ್ಯು ವಿದ್ಯಾರ್ಥಿ ಉಮರ್ ಖಾಲಿದ್ ನಿರ್ದೋಷಿ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ನಾಯಕ ಉಮರ್ ಖಾಲಿದ್ ಅವರನ್ನು ಇಂದು ದೆಹಲಿ ನ್ಯಾಯಾಲಯ ದೋಷಮುಕ್ತಗೊಳಿಸಿದೆ.

Written by - Zee Kannada News Desk | Last Updated : Dec 3, 2022, 04:56 PM IST
  • ದೆಹಲಿಯ ಚಾಂದ್‌ಬಾಗ್‌ನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಇಬ್ಬರಿಗೂ ಜಾಮೀನು ಸಿಕ್ಕಿತ್ತು,
  • ಆದರೆ ಪ್ರತ್ಯೇಕ ಪ್ರಕರಣದಲ್ಲಿ ಜೈಲು ಸೇರಿದ್ದರು.
2020 ರ ದೆಹಲಿ ಗಲಭೆ ಪ್ರಕರಣ:  ಜೆಎನ್ಯು ವಿದ್ಯಾರ್ಥಿ ಉಮರ್ ಖಾಲಿದ್ ನಿರ್ದೋಷಿ

ನವದೆಹಲಿ: 2020ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ನಾಯಕ ಉಮರ್ ಖಾಲಿದ್ ಅವರನ್ನು ಇಂದು ದೆಹಲಿ ನ್ಯಾಯಾಲಯ ದೋಷಮುಕ್ತಗೊಳಿಸಿದೆ.

ಉಮರ್ ಖಾಲಿದ್ ಜೊತೆಗೆ ಮತ್ತೊಬ್ಬ ವಿದ್ಯಾರ್ಥಿ ನಾಯಕ ಖಾಲಿದ್ ಸೈಫಿ ಕೂಡ ದೆಹಲಿಯ ಕರ್ಕರ್ಡೂಮಾ ನ್ಯಾಯಾಲಯದಿಂದ ಖುಲಾಸೆಗೊಂಡಿದ್ದಾರೆ.

ಇದನ್ನೂ ಓದಿ: Vasishta Simha - Haripriya : ಕ್ಯೂಟ್‌ ಆಗಿ ಲವ್‌ ಮ್ಯಾಟರ್‌ ರಿವೀಲ್‌ ಮಾಡಿದ ವಸಿಷ್ಠ ಸಿಂಹ

ದೆಹಲಿಯ ಚಾಂದ್‌ಬಾಗ್‌ನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಇಬ್ಬರಿಗೂ ಜಾಮೀನು ಸಿಕ್ಕಿತ್ತು, ಆದರೆ ಪ್ರತ್ಯೇಕ ಪ್ರಕರಣದಲ್ಲಿ ಜೈಲು ಸೇರಿದ್ದರು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

More Stories

Trending News