ಛತ್ತೀಸ್‌ಗಢ: ದೀಪಾವಳಿ ರಜೆ ವಿಚಾರವಾಗಿ ಇಬ್ಬರು ಯೋಧರ ನಡುವೆ ನಡೆದ ವಾಗ್ವಾದ ಹಾಗೂ ಗುಂಡಿನ ಚಕಮಕಿಯಲ್ಲಿ ನಾಲ್ವರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF Personnel) ಯೋಧರು ಹುತಾತ್ಮರಾಗಿದ್ದಾರೆ. ತೆಲಂಗಾಣ-ಛತ್ತೀಸ್‌ಗಢ ಗಡಿ ಭಾಗದಲ್ಲಿ ಸೋಮವಾರ ಈ ಘಟನೆ ನಡೆದಿದ್ದು, 13 ಸೈನಿಕರು ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.


Central Govt Employees : ಸರ್ಕಾರಿ ನೌಕರರ ಈ ಸೌಲಭ್ಯ ನಾಳೆಯಿಂದ ಬಂದ್ : ಹೊಸ ಮಾರ್ಗಸೂಚಿ ಗೊತ್ತಾ?


‘ಕಣ್ಣು ಕೀಳುತ್ತೇನೆ, ಕೈ ಕತ್ತರಿಸುತ್ತೇನೆ’: ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಸಂಸದನ ಬೆದರಿಕೆ


COMMERCIAL BREAK
SCROLL TO CONTINUE READING

ಗುಂಡಿನ ದಾಳಿ ನಡೆಸಿರುವ ಯೋಧನ ವಿಚಾರಣೆ


ಸೋಮವಾರ ಮುಂಜಾನೆ 3.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮಹಾನಿರೀಕ್ಷಕ (Bastar range)ಪಿ.ಸುಂದರರಾಜ್ ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಒಬ್ಬ ಯೋಧ ತನ್ನ ಬಳಿ ಇದ್ದ AK-47 ಸರ್ವೀಸ್ ರೈಫಲ್‌ನಿಂದ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕೂಡಲೇ ಯೋಧನನ್ನು ಬಂಧಿಸಲಾಗಿದ್ದು, ಆತನ ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ