ಪಾಟ್ನಾ: ಕೆರೆಯಲ್ಲಿ ಕಾರು ಬಿದ್ದ ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದ ಆರು ಮಕ್ಕಳು ಸಾವನ್ನಪ್ಪಿದ ಘಟನೆ ಬಿಹಾರದ ಆರರಿಯಾದ ತರಾಬಾದಿ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.


COMMERCIAL BREAK
SCROLL TO CONTINUE READING

ಈ ಘಟನೆಯಿಂದ ನೀರಿನಲ್ಲಿ ಮುಳುಗುತ್ತಿದ್ದ ಒಂದು ಮಗುವನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 



ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.