ನವದೆಹಲಿ: 2017 ರ ಚಿತ್ರ ರಾಬ್ತಾ ಚಿತ್ರದಲ್ಲಿ ಸುಶಾಂತ್ ಸಿಂಗ್ ರಜಪೂತ್ ಅವರೊಂದಿಗೆ ಸ್ಕ್ರೀನ್ ಸ್ಪೇಸ್ ಹಂಚಿಕೊಂಡ ಕೃತಿ ಸನೋನ್ ಅವರ ನೆನಪಿನಲ್ಲಿ ಭಾವನಾತ್ಮಕ ಟಿಪ್ಪಣಿಯನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.


'ಇದು ಸುಸೈಡ್ ಅಲ್ಲ, ಪ್ಲಾನ್ಡ್ ಮರ್ಡರ್', ಸುಶಾಂತ್ ಸಿಂಗ್ ರಾಜಪುತ್ ಸಾವಿನ ಕುರಿತು ಹೇಳಿಕೆ ನೀಡಿದ ಕಂಗನಾ

COMMERCIAL BREAK
SCROLL TO CONTINUE READING

ಕೃತಿ ಸನೋನ್ ಸೋಮವಾರ ಸುಶಾಂತ್ ಸಿಂಗ್ ರಜಪೂತ್ ಅವರ ಅಂತ್ಯಕ್ರಿಯೆಯಲ್ಲಿ ಉಪಸ್ಥಿತರಿದ್ದರು. ಮುಖೇಶ್ ಛಾಬ್ರಾ, ಶ್ರದ್ಧಾ ಕಪೂರ್, ರಿಯಾ ಚಕ್ರವರ್ತಿ ಇತರರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.