IRCTC : ರೈಲ್ವೆ ಪ್ರಯಾಣಿಕರ ಗಮನಕ್ಕೆ : 'ರೈಲ್ವೆ ಟಿಕೆಟ್‌ ಬುಕ್ಕಿಂಗ್‌'ಗೆ Aadhar, Pan ಕಾರ್ಡ್ ಕಡ್ಡಾಯ!

ಟಿಕೆಟ್‌ ಬುಕಿಂಗ್‌ನಲ್ಲಿ ಮಧ್ಯವರ್ತಿಗಳ ಸಂಸ್ಕೃತಿಗೆ ತಡೆ ಹಾಕಲು ತೀರ್ಮಾನಿಸಿದ್ದೇವೆ. ಹಾಗಾಗಿ, ಟಿಕೆಟ್‌ ಬುಕಿಂಗ್‌ ಮಾಡುವಾಗ ಪ್ರಯಾಣಿಕರ ಆಧಾರ್‌, ಪ್ಯಾನ್‌ ಅಥವಾ ಇನ್ಯಾವುದೇ ಗುರುತಿನ ಚೀಟಿಯ ವಿವರಗಳನ್ನ ಪಡೆಯುವ ಪದ್ಧತಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ'

Last Updated : Jun 28, 2021, 10:48 AM IST
  • ಮಧ್ಯವರ್ತಿಗಳ ತಡೆಗೆ ರೈಲ್ವೆ ಇಲಾಖೆ ಮುಂದಾಗಿದ್ದು
  • ಸದ್ಯದಲ್ಲೇ ಐಆರ್‌ಸಿಟಿಸಿ ವೆಬ್‌ಸೈಟ್‌ನಲ್ಲಿ ನೋಂದಾಯಿಸಲ್ಪಟ್ಟಿರುವ ಸಾರ್ವಜನಿಕರು
  • ಲಾಗಿನ್‌ ವಿವರಗಳ ಜೊತೆಗೆ ಆಧಾರ್‌, ಪ್ಯಾನ್‌ ವಿವರಗಳನ್ನ ನೀಡುವುದು ಕಡ್ಡಾಯವಾಗಲಿದೆ
IRCTC : ರೈಲ್ವೆ ಪ್ರಯಾಣಿಕರ ಗಮನಕ್ಕೆ : 'ರೈಲ್ವೆ ಟಿಕೆಟ್‌ ಬುಕ್ಕಿಂಗ್‌'ಗೆ Aadhar, Pan ಕಾರ್ಡ್ ಕಡ್ಡಾಯ! title=

ನವದೆಹಲಿ : ಟಿಕೆಟ್‌ ಬುಕಿಂಗ್‌ನಲ್ಲಿ ಮಧ್ಯವರ್ತಿಗಳ ಸಂಸ್ಕೃತಿಗೆ ತಡೆ ಹಾಕಲು ತೀರ್ಮಾನಿಸಿದ್ದೇವೆ. ಹಾಗಾಗಿ, ಟಿಕೆಟ್‌ ಬುಕಿಂಗ್‌ ಮಾಡುವಾಗ ಪ್ರಯಾಣಿಕರ ಆಧಾರ್‌, ಪ್ಯಾನ್‌ ಅಥವಾ ಇನ್ಯಾವುದೇ ಗುರುತಿನ ಚೀಟಿಯ ವಿವರಗಳನ್ನ ಪಡೆಯುವ ಪದ್ಧತಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ' ಮಧ್ಯವರ್ತಿಗಳ ತಡೆಗೆ ರೈಲ್ವೆ ಇಲಾಖೆ ಮುಂದಾಗಿದ್ದು, ಸದ್ಯದಲ್ಲೇ ಐಆರ್‌ಸಿಟಿಸಿ ವೆಬ್‌ಸೈಟ್‌ನಲ್ಲಿ ನೋಂದಾಯಿಸಲ್ಪಟ್ಟಿರುವ ಸಾರ್ವಜನಿಕರು ಆ ವೆಬ್‌ಸೈಟ್‌ಗೆ ಲಾಗಿನ್‌ ಆಗುವ ಸಂದರ್ಭದಲ್ಲಿ ತಮ್ಮ ಲಾಗಿನ್‌ ವಿವರಗಳ ಜೊತೆಗೆ ಆಧಾರ್‌, ಪ್ಯಾನ್‌ ವಿವರಗಳನ್ನ ನೀಡುವುದು ಕಡ್ಡಾಯವಾಗಲಿದೆ.

ಇದನ್ನೂ ಓದಿ : 'Tik Tok' ಪ್ರಿಯರಿಗೆ ಸಿಹಿ ಸುದ್ದಿ : ಭಾರತದಲ್ಲಿ ಮತ್ತೆ ಟಿಕ್ ಟಾಕ್ ಆರಂಭ!

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ರೈಲ್ವೆ ಸುರಕ್ಷಾ ಪಡೆಯ (RPF) ಮಹಾ ನಿರ್ದೇಶಕ ಅರುಣ್‌ ಕುಮಾರ್‌, ಟಿಕೆಟ್‌ ಬುಕಿಂಗ್‌ನಲ್ಲಿ ಮಧ್ಯವರ್ತಿಗಳ ಸಂಸ್ಕೃತಿಗೆ ತಡೆ ಹಾಕಲು ತೀರ್ಮಾನಿಸಿದ್ದೇವೆ. ಹಾಗಾಗಿ, ಟಿಕೆಟ್‌ ಬುಕಿಂಗ್‌ ಮಾಡುವಾಗ ಪ್ರಯಾಣಿಕರ ಆಧಾರ್‌, ಪ್ಯಾನ್‌ ಅಥವಾ ಇನ್ಯಾವುದೇ ಗುರುತಿನ ಚೀಟಿಯ ವಿವರಗಳನ್ನ ಪಡೆಯುವ ಪದ್ಧತಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ' ಎಂದು ಹೇಳಿದರು.

ಇದನ್ನೂ ಓದಿ : Jammu Air Force Stationನಲ್ಲಿ ಅವಳಿ ಸ್ಪೋಟ, ವಿಧಿವಿಜ್ಞಾನ ತಂಡದಿಂದ ಪರಿಶೀಲನೆ

ಹಾಗಾಗಿ ಸಧ್ಯದಲ್ಲಿ ಈ ವ್ಯವಸ್ಥೆ ಜಾರಿಗೆ ಬರುವ ಸಾಧ್ಯತೆಯಿದ್ದು, ರೈಲು ಇಲಾಖೆ(Railways Department)ಯಲ್ಲಿ ಮಧ್ಯವರ್ತಿಗಳ ಕಾಟ ಕಡಿಮೆಯಾಗಬಹುದು.

ಇದನ್ನೂ ಓದಿ : ಬದಲಾಗಿದೆ ಬ್ಯಾಂಕ್ ನಿಯಮ; ಜುಲೈ 1ರಿಂದ ಎಟಿಎಂನಿಂದ ಹಣ ತೆಗೆಯುವುದು ದುಬಾರಿಯಾಗಲಿದೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News