Supreme Court Declaration : ಸುಪ್ರೀಂ ಕೋರ್ಟ್ ನ ಘೋಷಣೆಯ ಜೊತೆಗೆ ಚುನಾವಣೆಯಲ್ಲಿ ದುಷ್ಕ್ರುತ್ಯ ಎಸಗಿದ ಚುನಾವಣಾ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಆದೇಶವನ್ನು ನೀಡಿದೆ. ಪ್ರಕ್ರಿಯೆಯಲ್ಲಿ ಚುನಾವಣಾ ಅಧಿಕಾರಿ ಅನಿಲ್ ಮಾಸಿ ಅವರೇ ಅಕ್ರಮ ಎಸಗಿದ್ದಾರೆ ಎಂದು ಮನೋಜ್ ಆರೋಪಿಸಿದ್ದರು. 


COMMERCIAL BREAK
SCROLL TO CONTINUE READING

24 ಮತಗಳಲ್ಲಿ 8 ಮತಗಳು ಅನರ್ಹಗೊಂಡಿದ್ದವು 16 ಮತಗಳಲ್ಲಿ ಮನೋಜನ್ ಸೋನಕರ್  ಅವರು 12 ಮತಗಳನ್ನು ಪಡೆಯುವ ಮೂಲಕ ಜಯ ಸಾಧಿಸಿದರು. 


ಇದನ್ನು ಓದಿ :ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಸುಳ್ಳಿನ ಆರ್ಥಿಕತೆ, ಬೀದಿಯಲ್ಲಿ ನಿಂತು ಸಂತೆ ಭಾಷಣ: ಆರ್.ಅಶೋಕ ಟೀಕೆ


ಜನವರಿ 30ರಂದು ನಡೆದಿದ್ದ ಚಂಡಿಗಡ್ ಪಾಲಿಕೆಯ ಮೇಲೆ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದ್ದು, ಇದರಲ್ಲಿ ಎಎಪಿ-ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕುಲದೀಪ್ ಕುಮಾರ್ ಎಂಟು ಮತಗಳಿಂದ ಅನರ್ಹತೆಯಿಂದ  ಪರಾಭವಗೊಂಡಿದ್ದ ಬೆನ್ನಲ್ಲಿ ಮತ ಪತ್ರಗಳನ್ನು ಅಕ್ರಮವಾಗಿ ವಿರೂಪಗೊಳಿಸಿ ಎಂದು ಗೊಳಿಸಲಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿತ್ತು 


ಇದನ್ನು ಓದಿ : ಸಾಂದೀಪನಿ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಕೆ: ಮಾರ್ಚ್ 1ರವರೆಗೆ ದಿನಾಂಕ ವಿಸ್ತರಣೆ


ಈ ಅರ್ಜಿಯನ್ನು ಕುರಿತಂತೆ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾ.ಜೆ.ಬಿ.ಪರದಿವಾಲ್ ಹಾಗೂ ನ್ಯಾ.ಮನೋಜ್ ಮಿಶ್ರ ಅವರನ್ನು ಒಳಗೊಂಡ ಪೀಠವು ಎಎಪಿ ಕುಲದೀಪ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದರು.


ಅರ್ಜಿ ವಿಚಾರಣೆ ಬಳಿಕ ಸುಪ್ರೀಂ ಕೋರ್ಟ್, ಮಂಗಳವಾರ ಎಎಪಿ ಕುಲದೀಪ್ ಕುಮಾರ್ ಅವರನ್ನು ಮೇಯರ್ ಎಂದು ಘೋಷಣೆ ಮಾಡಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.