Delhi Acid Attack :ಶಾಲಾ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ , ಘನಘೋರ ಕೃತ್ಯದ ವಿಡಿಯೋ ಇಲ್ಲಿದೆ

 Acid Attack on School Girl in Delhi: ರಾಷ್ಟ್ರ ರಾಜದಾನಿ ದೆಹಲಿ ಮತ್ತೊಂದು ಪೈಶಾಚಿಕ  ಕೃತ್ಯಕ್ಕೆ ಸಾಕ್ಷಿಯಾಗಿದೆ. ಇಂದು ಮುಂಜಾನೆ ಸುಮಾರು 9 ಗಂಟೆ ಹೊತ್ತಿಗೆ ಶಾಲಾ ಬಾಲಕಿ ಮೇಲೆ ಯುವಕನೊಬ್ಬ ಆಸಿಡ್ ದಾಳಿ ನಡೆಸಿದ್ದಾನೆ.

Written by - Ranjitha R K | Last Updated : Dec 14, 2022, 02:08 PM IST
  • ಶಾಲಾ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ
  • ದೆಹಲಿಯ ದ್ವಾರಕಾ ಜಿಲ್ಲೆಯಲ್ಲಿ ಘಟನೆ
  • ಬಾಲಕಿ ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲು
 Delhi Acid Attack :ಶಾಲಾ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ , ಘನಘೋರ ಕೃತ್ಯದ ವಿಡಿಯೋ ಇಲ್ಲಿದೆ   title=
acid attack on school girl

ನವದೆಹಲಿ : Acid Attack on School Girl in Delhi: ಶಾಲಾ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ ನಡೆದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ದ್ವಾರಕಾ ಜಿಲ್ಲೆಯಲ್ಲಿ ಘಟನೆ ನಡೆದಿದೆ.   ಆಸಿಡ್ ದಾಳಿಯಿಂದ ಗಂಭೀರ ಗಾಯಗೊಂಡಿರುವ ಬಾಲಕಿಯನ್ನು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

ರಾಷ್ಟ್ರ ರಾಜಧಾನಿ ದೆಹಲಿ ಮತ್ತೊಂದು ಪೈಶಾಚಿಕ  ಕೃತ್ಯಕ್ಕೆ ಸಾಕ್ಷಿಯಾಗಿದೆ. ಇಂದು ಮುಂಜಾನೆ ಸುಮಾರು 9 ಗಂಟೆ ಹೊತ್ತಿಗೆ ಶಾಲಾ ಬಾಲಕಿ ಮೇಲೆ ಯುವಕನೊಬ್ಬ ಆಸಿಡ್ ದಾಳಿ ನಡೆಸಿದ್ದಾನೆ. ದೆಹಲಿಯ ದ್ವಾರಕಾ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಾಲಕಿ ಶಾಲೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯ  ದೃಶ್ಯಾವಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  

ಇದನ್ನೂ ಓದಿ : CPR Viral Video: ನಡುರಸ್ತೆಯಲ್ಲಿಯೇ ಸಂಭವಿಸಿದ ಹೃದಯಾಘಾತ, CPR ನೀಡಿ ಪ್ರಾಣ ರಕ್ಷಿಸಿದ ಲೇಡಿ ಪೋಲಿಸ್

 

ಆಸಿಡ್ ದಾಳಿಯಿಂದ ತೀವ್ರ ಗಾಯಗೊಂಡಿರುವ ಬಾಲಕಿಯನ್ನು ಸಫ್ದರ್ ಜಂಗ್ ಆಸ್ಪತ್ರೆಗೆ  ದಾಖಲಿಸಲಾಗಿದೆ. ದೆಹಲಿ ಪೋಲಿಸರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಘಟನೆ ಹಿಂದಿರುವ ಯುವಕ ಮತ್ತು ದಾಳಿ ನಡೆಸಲು ಕಾರಣ ಏನು ಎನ್ನುವುದರ ಬಗ್ಗೆ ತನಿಖೆ ಆರಂಭಿಸಿದ್ದಾರೆ. 

ಇದನ್ನೂ ಓದಿ : Indian Chinese troops face off: ತವಾಂಗ್ ಸೆಕ್ಟರ್ ಪ್ರವೇಶಿಸಿದ ಚೀನಾ; ಬೆನ್ನಟ್ಟಿದ್ದ ಭಾರತ: ಅಷ್ಟಕ್ಕೂ ಡಿ.9ರಂದು ನಡೆದಿದ್ದೇನು?

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News