Vijay rally stampede : ಮೃತರ ಕುಟುಂಬಕ್ಕೆ 20 ಲಕ್ಷ ರೂ., ಗಾಯಾಳುಗಳಿಗೆ 2 ಲಕ್ಷ ರೂ. ನೆರವು ಘೋಷಿಸಿದ ವಿಜಯ್‌.!

Karur stampede : ಕರೂರ್ ರ್ಯಾಲಿಯಲ್ಲಿ ಕಾಲ್ತುಳಿತಕ್ಕೆ ಬಲಿಯಾದ 39 ಜನರ ಕುಟುಂಬಗಳಿಗೆ ನಟ, ರಾಜಕಾರಣಿ ಮತ್ತು ಟಿವಿಕೆ ಮುಖ್ಯಸ್ಥ ವಿಜಯ್ ತಲಾ 20 ಲಕ್ಷ ರೂಪಾಯಿಗಳ ಆರ್ಥಿಕ ನೆರವು ಘೋಷಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಸುಮಾರು 100 ಜನರಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವುದಾಗಿಯೂ ಅವರು ಘೋಷಿಸಿದ್ದಾರೆ.

Vijay rally stampede : ಮೃತರ ಕುಟುಂಬಕ್ಕೆ 20 ಲಕ್ಷ ರೂ., ಗಾಯಾಳುಗಳಿಗೆ 2 ಲಕ್ಷ ರೂ. ನೆರವು ಘೋಷಿಸಿದ ವಿಜಯ್‌.!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More