Video: ವಿದ್ಯಾರ್ಥಿಯನ್ನು ಎಳೆದಾಡಿ ಮನಬಂದಂತೆ ಥಳಿಸಿದ ಶಿಕ್ಷಕ! ಪಾಠ ಹೇಳುವ ಗುರು ಮಾಡೋದು ಹೀಗಾ..?

viral video: ವಿದ್ಯಾರ್ಥಿಗಳಿಂದ ತುಂಬಿರುವ ತರಗತಿಯ ಮೂರನೇ ಬೆಂಚಿನ ಮೇಲೆ ಕುಳಿತಿದ್ದ ವಿದ್ಯಾರ್ಥಿಯ ಬಳಿಗೆ ತೆರಳಿದ ಶಿಕ್ಷಕಿ ಆತನ ತಲೆ ಕೂದಲು ಹಿಡಿದು ಎಳೆಯುತ್ತಾ ಹೋಗುತ್ತಾನೆ, ನಂತರ ವಿದ್ಯಾರ್ಥಿಯನ್ನು ಮನಬಂದಂತೆ ತಳಿಸಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ವಿಡಯೋ ನೋಡಿ ನೆಟ್ಟಿಗರು ಸಿಟ್ಟಿಗೆದ್ದಿದ್ದಾರೆ.   

Written by - Zee Kannada News Desk | Last Updated : Oct 3, 2024, 12:09 PM IST
  • ಗುಜರಾತ್‌ನ ಅಹಮದಾಬಾದ್‌ನ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯೊಬ್ಬನನ್ನು ಅಮಾನುಷವಾಗಿ ಥಳಿಸಿದ ಪ್ರಕರಣ ಬೆಳಕಿಗೆ ಬಂದಿದೆ.
  • ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ವಿಡಯೋ ನೋಡಿ ನೆಟ್ಟಿಗರು ಸಿಟ್ಟಿಗೆದ್ದಿದ್ದಾರೆ.
  • ತರಗತಿಯಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿಗೆ ಅಮಾನುಷವಾಗಿ ಥಳಿಸಿದ ಘಟನೆ ನಡೆದಿದೆ.
Video: ವಿದ್ಯಾರ್ಥಿಯನ್ನು ಎಳೆದಾಡಿ ಮನಬಂದಂತೆ ಥಳಿಸಿದ ಶಿಕ್ಷಕ! ಪಾಠ ಹೇಳುವ ಗುರು ಮಾಡೋದು ಹೀಗಾ..? title=

viral video: ವಿದ್ಯಾರ್ಥಿಗಳಿಂದ ತುಂಬಿರುವ ತರಗತಿಯ ಮೂರನೇ ಬೆಂಚಿನ ಮೇಲೆ ಕುಳಿತಿದ್ದ ವಿದ್ಯಾರ್ಥಿಯ ಬಳಿಗೆ ತೆರಳಿದ ಶಿಕ್ಷಕಿ ಆತನ ತಲೆ ಕೂದಲು ಹಿಡಿದು ಎಳೆಯುತ್ತಾ ಹೋಗುತ್ತಾನೆ, ನಂತರ ವಿದ್ಯಾರ್ಥಿಯನ್ನು ಮನಬಂದಂತೆ ತಳಿಸಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ವಿಡಯೋ ನೋಡಿ ನೆಟ್ಟಿಗರು ಸಿಟ್ಟಿಗೆದ್ದಿದ್ದಾರೆ. 

ಗುಜರಾತ್‌ನ ಅಹಮದಾಬಾದ್‌ನ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯೊಬ್ಬನನ್ನು ಅಮಾನುಷವಾಗಿ ಥಳಿಸಿದ ಪ್ರಕರಣ ಬೆಳಕಿಗೆ ಬಂದಿದೆ. ತರಗತಿಯಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿಗೆ ಅಮಾನುಷವಾಗಿ ಥಳಿಸಿದ ಘಟನೆ ನಡೆದಿದೆ. ವಿದ್ಯಾರ್ಥಿಗಳಿಂದ ತುಂಬಿರುವ ತರಗತಿಯ ಮೂರನೇ ಬೆಂಚಿನಲ್ಲಿ ಕುಳಿತಿದ್ದ. ಹುಡುಗನ್ನ್ನು ಶಿಕ್ಷಕ ಕೂದಲನ್ನು ಹಿಡಿದು ಎಳೆದಾಡಿ ಮನ ಬಂದಂತೆ ಥಳಿಸಿದ್ದಾನೆ, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾನದಲ್ಲಿ ವೈರಲ್‌ ಆಗುತ್ತಿದ್ದು, ವಿಡಿಯೋ ನೋಡಿದ ನೆಟ್ಟಿಗರು ಶಿಕ್ಷಕನ ಅಮಾನುಶ ಕೃತ್ಯಸಕ್ಕೆ ಕಿಡಿಕಾರುತ್ತಿದ್ದಾರೆ. 

ವಿದ್ಯಾರ್ಥಿಯನ್ನು ಹಿಡಿದು ಎಳೆದಾಡಿದ ಶಿಕ್ಷಕನ ಅಮಾನುಶ ಕೃತ್ಯ ಅಲ್ಲಿಗೆ ನಿಲ್ಲುವುದಿಲ್ಲ. ಇದರ ನಂತರ ಶಿಕ್ಷಕನು ವಿದ್ಯಾರ್ಥಿಯ ಮೇಲೆ ಕೋಪಗೊಳ್ಳುತ್ತಾನೆ, ಒಂದಲ್ಲ ಎರಡಲ್ಲ ಬರೋಬ್ಬರ ಹತ್ತು ಭಾರಿ ವಿದ್ಯಾರ್ಥಿಯ ಕಪಾಳಕ್ಕೆ ಭಾರಿಸಿದ್ದಾನೆ. ಕಪಾಳಮೋಕ್ಷ ಮಾಡಿದ ನಂತರ ವಿದ್ಯಾರ್ಥಿಯನ್ನು ಹಿಡಿದು ಕೆಳಗೆ ನೂಕುತ್ತಾನೆ. ಶಿಕ್ಷಕನೊಬ್ಬ ವಿದ್ಯಾರ್ಥಿಗೆ ಅಮಾನುಷವಾಗಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಾಬಾದ್ ನಗರದ ಜಿಲ್ಲಾ ಶಿಕ್ಷಣಾಧಿಕಾರಿ ಎರಡು ಖಾಸಗಿ ಶಾಲೆಗಳಿಗೆ ನೋಟಿಸ್ ನೀಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್‌ ಆಗುತ್ತಿದ್ದು, ಶಿಕ್ಷಕನ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರಲಾಗುತ್ತಿದೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News