ತಮಿಳುನಾಡು: ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ. ಶಶಿಕಲಾ ನಟರಾಜನ್ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ. ಬರೋಬ್ಬರಿ ನಾಲ್ಕು ವರ್ಷಗಳ ಜೈಲು ವಾಸದ ಬಳಿಕ ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ. ಶಶಿಕಲಾ ಇತ್ತೀಚೆಗೆ ಬಿಡುಗಡೆಯಾಗಿದ್ದರು.


COMMERCIAL BREAK
SCROLL TO CONTINUE READING

ಇದೀಗ ವಿ,ಕೆ ಶಶಿಕಲಾ ನಟರಾಜನ್ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜಕೀಯಕ್ಕೆ ಗುಡ್ ಬೈ ಹೇಳುವುದಾಗಿ ಶಶಿಕಲಾ ನಟರಾಜನ್(VK Sasikala) ಘೋಷಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಶಶಿಕಲಾ ನಟರಾಜನ್ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.


"ಚೆಕ್ ಬೌನ್ಸ್ ಪ್ರಕರಣಗಳ ವಿಚಾರಣೆ ತೀವ್ರಗೊಳ್ಳಲಿ"


ತಮಿಳುನಾಡಿನಲ್ಲಿ ಚಿನ್ನಮ್ಮ ಎಂದೇ ಪ್ರಖ್ಯಾತಿ ಪಡೆದಿರುವ ಶಶಿಕಲಾ ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ(Jayalalitha) ಆಪ್ತೆಯಾಗಿದ್ದರು. ಈ ಮೂಲಕ ತಮಿಳುನಾಡಿನಲ್ಲಿ ಅಪಾರ ಜನಮನ್ನಣೆ ಗಳಿಸಿದ್ದರು.


ESIC Recruitment 2021: 'ESIC'ನಲ್ಲಿ 6,552 ಹುದ್ದೆಗಳ ನೇಮಕಾತಿಗೆ ಅರ್ಜಿ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.