140 ಪ್ರಯಾಣಿಕರಿದ್ದ ವಿಮಾನದಲ್ಲಿ ತಾಂತ್ರಿಕ ದೋಷ.. 1 ಗಂಟೆಗೂ ಹೆಚ್ಚು ಕಾಲ ಗಾಳಿಯಲ್ಲಿಯೇ ಸುತ್ತಾಟ.. ಕೊನೆಗೆ ಏನಾಯ್ತು..?

Air India flight hydraulic failure : ತಮಿಳುನಾಡು ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದೆ. ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತು. ಹೈಡ್ರಾಲಿಕ್ ವ್ಯವಸ್ಥೆಯಲ್ಲಿ ಸಮಸ್ಯೆ ಪತ್ತೆಯಾದ ಕಾರಣ ಪೈಲಟ್ ತುರ್ತು ಪರಿಸ್ಥಿತಿ ಘೋಷಿಸಿದರು. ಇದರಿಂದ ಎಟಿಸಿ ಅಲರ್ಟ್ ಆಗಿತ್ತು.. ಮುಂದೆನಾಯ್ತು..? ರೋಚಕ ಘಟನೆಯ ಸಂಪೂರ್ಣ ಇಲ್ಲಿದೆ.. 

140 ಪ್ರಯಾಣಿಕರಿದ್ದ ವಿಮಾನದಲ್ಲಿ ತಾಂತ್ರಿಕ ದೋಷ.. 1 ಗಂಟೆಗೂ ಹೆಚ್ಚು ಕಾಲ ಗಾಳಿಯಲ್ಲಿಯೇ ಸುತ್ತಾಟ.. ಕೊನೆಗೆ ಏನಾಯ್ತು..?

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More