ನವದೆಹಲಿ: ಏರ್ ಇಂಡಿಯಾ ತನ್ನ ಮೊದಲ A350 ವಿಮಾನವನ್ನು ಜನವರಿ 22ರಿಂದ ದೇಶೀಯ ಮಾರ್ಗಗಳಲ್ಲಿ ಪ್ರಾರಂಭಿಸಲಿದ್ದು, ಬೆಂಗಳೂರಿನಿಂದ ಮುಂಬೈಗೆ ಮೊದಲ ಹಾರಾಟವನ್ನು ನಡೆಸಲಿದೆ.


COMMERCIAL BREAK
SCROLL TO CONTINUE READING

A350-900 ವಿಮಾನವು 316 ಆಸನಗಳೊಂದಿಗೆ 3 ವರ್ಗದ ಕ್ಯಾಬಿನ್ ಸಂರಚನೆಯನ್ನು ಹೊಂದಿರುತ್ತದೆ. 28 ಬಿಸಿನೆಸ್ ಕ್ಲಾಸ್, 24 ಪ್ರೀಮಿಯಂ ಎಕಾನಮಿ ಮತ್ತು 264 ಎಕಾನಮಿ ಸೀಟುಗಳು ಇರುತ್ತವೆ.


ಇದನ್ನೂ ಓದಿ: ಇಸ್ರೋದ ಎಜಿಇಒಎಸ್: ಅಂಟಾರ್ಕ್‌ಟಿಕಾದ ರಿಮೋಟ್ ಸೆನ್ಸಿಂಗ್ ನೇತೃತ್ವ


ಕಾಂಗ್ರೆಸ್ ಪಕ್ಷಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಸವಾಲು!


A350 ಮೂಲಕ ನಿರ್ವಹಿಸಲಿರುವ ವಿಮಾನಗಳಿಗಾಗಿ ಏರ್ ಇಂಡಿಯಾ ಸೋಮವಾರ ಬುಕಿಂಗ್ ಆರಂಭಿಸಿದೆ. 20 A350-900 ವಿಮಾನಗಳ ಪೈಕಿ ಮೊದಲ ವಿಮಾನವು ಡಿಸೆಂಬರ್ 23ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲ್ಯಾಂಡ್ ಆಗಿತ್ತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.