ಅಲ್‌ ಖೈದಾ ಉಗ್ರ ಸಂಘಟನೆ ಮುಖ್ಯಸ್ಥ ಅಸಿಮ್ ಉಮರ್ ಹತ್ಯೆ

ಅಲ್ ಖೈದಾ ಉಗ್ರ ಸಂಘಟನೆಯ ಭಾರತೀಯ ಉಪಖಂಡದ ಮುಖ್ಯಸ್ಥ ಅಸಿಮ್ ಉಮರ್ ನನ್ನು ಅಫ್ಘಾನಿಸ್ಥಾನದಲ್ಲಿ ಕೊಂದುಹಾಕಲಾಗಿದೆ.

Last Updated : Oct 9, 2019, 08:21 AM IST
ಅಲ್‌ ಖೈದಾ ಉಗ್ರ ಸಂಘಟನೆ ಮುಖ್ಯಸ್ಥ ಅಸಿಮ್ ಉಮರ್ ಹತ್ಯೆ title=

ನವದೆಹಲಿ: ಅಲ್ ಖೈದಾ ಉಗ್ರ ಸಂಘಟನೆಯ ಭಾರತೀಯ ಉಪಖಂಡದ ಮುಖ್ಯಸ್ಥ ಅಸಿಮ್ ಉಮರ್ ನನ್ನು ಅಫ್ಘಾನಿಸ್ಥಾನದಲ್ಲಿ ಕೊಂದುಹಾಕಲಾಗಿದೆ.

ಸೆಪ್ಟೆಂಬರ್ 23 ರಂದು ಹೆಲ್ಮಾಂಡ್ ಪ್ರಾಂತ್ಯದ ತಾಲಿಬಾನ್ ಕಾಂಪೌಂಡ್ ಮೇಲೆ ಅಮೇರಿಕಾ-ಅಫ್ಘನ್ ಭದ್ರತಾ ಪಡೆಗಳು ನಡೆಸಿದ ದಾಳಿಯಲ್ಲಿ ಭಾರತೀಯ ಉಪಖಂಡದ ಅಲ್ ಖೈದಾದ ಮುಖ್ಯಸ್ಥ ಅಸಿಮ್ ಉಮರ್ ಮೃತಪಟ್ಟಿರುವುದಾಗಿ ಟೋಲೋ ನ್ಯೂಸ್ ವರದಿ ಮಾಡಿದೆ.

Trending News