ನವದೆಹಲಿ: ಅಕ್ಟೋಬರ್ ಏಳರಿಂದ ಮಹಾರಾಷ್ಟ್ರ ಸರ್ಕಾರವು ಸಾರ್ವಜನಿಕರಿಗೆ ಎಲ್ಲ ಧಾರ್ಮಿಕ ಸ್ಥಳಗಳನ್ನು ಮುಕ್ತಗೊಳಿಸುವುದಾಗಿ ಘೋಷಿಸಿದೆ.
ಇದನ್ನೂ ಓದಿ : ಈ ದಿನದಿಂದ ಆರಂಭವಾಗಲಿದೆ Amazon Great Indian Festival, ಆಗಲಿದೆ ಆಫರ್ ಗಳ ಸುರಿ ಮಳೆ
ಅಕ್ಟೋಬರ್ 7 ರಿಂದ ಮಹಾರಾಷ್ಟ್ರದ ಎಲ್ಲಾ ಧಾರ್ಮಿಕ ಸ್ಥಳಗಳು ಸಾರ್ವಜನಿಕರಿಗಾಗಿ ತೆರೆದಿರುತ್ತವೆ, ಆದರೆ ದೇವಸ್ತಾನಕ್ಕೆ ಭೇಟಿ ನೀಡುವವರು ಕಡ್ಡಾಯವಾಗಿ ಕೋವಿಡ್ 19 ಪ್ರೋಟೋಕಾಲ್ ಅನ್ನು ಪಾಲಿಸಬೇಕು ಎಂದು ಸರ್ಕಾರ ತಿಳಿಸಿದೆ.ರಾಜ್ಯ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಾರ್ಯಪಡೆಯೊಂದಿಗೆ ಭೇಟಿಯಾದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನವರಾತ್ರಿಯ ಮೊದಲ ದಿನ ಪೂಜಾ ಸ್ಥಳಗಳನ್ನು ತೆರೆಯಲಾಗುವುದು.
All temples in Maharashtra to be reopened from October 7th -the first day of Navratri: Maharashtra Chief Minister's Office (CMO)
(File photo) pic.twitter.com/a3kKGTIeoU
— ANI (@ANI) September 24, 2021
ಇದನ್ನೂ ಓದಿ : IPL 2021: : ಲೈವ್ ಪಂದ್ಯಗಳನ್ನು ವೀಕ್ಷಿಸಿ Paytmನಲ್ಲಿ 100% ಕ್ಯಾಶ್‌ಬ್ಯಾಕ್ ಪಡೆಯಿರಿ, ಆಫರ್ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.