ನವದೆಹಲಿ: ಶನಿವಾರದಂದು ಬೆಳಿಗ್ಗೆ ಲಡಾಖ್‌ನಲ್ಲಿ 3.6 ತೀವ್ರತೆಯ ಭೂಕಂಪನ ಸಂಭವಿಸಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಬೆಳಿಗ್ಗೆ 5: 11ಕ್ಕೆ ಕೇಂದ್ರ ಭೂಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ.
ಆದಾಗ್ಯೂ, ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಯಾವುದೇ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.ಫೆಬ್ರವರಿ 18 ರಂದು ರಿಕ್ಟರ್ ಮಾಪಕದಲ್ಲಿ 3.7 ರಷ್ಟಿರುವ ಭೂಕಂಪನವು ಲಡಾಖ್ ಅನ್ನು ಅಪ್ಪಳಿಸಿತು.
ಇದನ್ನೂ ಓದಿ: Earthquake: ಫಿಲಿಪೈನ್ಸ್‌ನ ರಾಜಧಾನಿ ಮನಿಲಾದಲ್ಲಿ 6.2 ತೀವ್ರತೆಯ ಭೂಕಂಪ, ದೆಹಲಿಯಲ್ಲೂ ಕಂಪಿಸಿದ ಭೂಮಿಭೂಕಂಪ (Earthquake) ದ ಆಳವು 200 ಕಿಲೋಮೀಟರ್ ಎಂದು ದಾಖಲಾಗಿದೆ ಎಂದು ರಾಷ್ಟ್ರೀಯ ಕಂಪನಶಾಸ್ತ್ರ ಕೇಂದ್ರ ತಿಳಿಸಿದೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.