ನವದೆಹಲಿ: ಶನಿವಾರದಂದು ಬೆಳಿಗ್ಗೆ ಲಡಾಖ್‌ನಲ್ಲಿ 3.6 ತೀವ್ರತೆಯ ಭೂಕಂಪನ ಸಂಭವಿಸಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಬೆಳಿಗ್ಗೆ 5: 11ಕ್ಕೆ ಕೇಂದ್ರ ಭೂಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ.


COMMERCIAL BREAK
SCROLL TO CONTINUE READING

ಆದಾಗ್ಯೂ, ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಯಾವುದೇ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.ಫೆಬ್ರವರಿ 18 ರಂದು ರಿಕ್ಟರ್ ಮಾಪಕದಲ್ಲಿ 3.7 ರಷ್ಟಿರುವ ಭೂಕಂಪನವು ಲಡಾಖ್ ಅನ್ನು ಅಪ್ಪಳಿಸಿತು.


ಇದನ್ನೂ ಓದಿ: Earthquake: ಫಿಲಿಪೈನ್ಸ್‌ನ ರಾಜಧಾನಿ ಮನಿಲಾದಲ್ಲಿ 6.2 ತೀವ್ರತೆಯ ಭೂಕಂಪ, ದೆಹಲಿಯಲ್ಲೂ ಕಂಪಿಸಿದ ಭೂಮಿಭೂಕಂಪ (Earthquake) ದ ಆಳವು 200 ಕಿಲೋಮೀಟರ್ ಎಂದು ದಾಖಲಾಗಿದೆ ಎಂದು ರಾಷ್ಟ್ರೀಯ ಕಂಪನಶಾಸ್ತ್ರ ಕೇಂದ್ರ ತಿಳಿಸಿದೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.