ಸರ್ಕಾರಿ ಬಾಲಮಂದಿರದ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರಿಗೆ ಅರ್ಜಿ ಆಹ್ವಾನ 

ಬಾಲಕರ, ಬಾಲಕಿಯರ ಸರ್ಕಾರಿ ಬಾಲಮಂದಿರದ ಮಕ್ಕಳಿಗೆ ಪ್ರಸಕ್ತ ಸಾಲಿಗೆ ವಿಜ್ಞಾನ, ಗಣಿತ, ದೈಹಿಕ, ಯೋಗ, ಸಂಗೀತ, ಕ್ರಾಫ್ಟ್ ವಿಷಯಗಳಲ್ಲಿ ಪಾಠ ಮಾಡಲು ಅರೆಕಾಲಿಕ ಶಿಕ್ಷಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Jul 22, 2024, 06:45 PM IST
  • ವಿಜ್ಞಾನ, ಗಣಿತ ಹುದ್ದೆ ಸಂಖ್ಯೆ-2, ವಿದ್ಯಾರ್ಹತೆ ಬಿಎಸ್ಸಿ, ಬಿ.ಇಡಿ, 1 ವರ್ಷದ ಅನುಭವ,
  • 25 ರಿಂದ 55 ವರ್ಷ ವಯೋಮಾನದವರಾಗಿರಬೇಕು.
  • ದೈಹಿಕ, ಯೋಗ ಹುದ್ದೆ ಸಂಖ್ಯೆ-2, ವಿದ್ಯಾರ್ಹತೆ ಸಿಪಿಇಡಿ, ಬಿಪಿಇಡಿ ಯೋಗ ಟ್ರೈನಿಂಗ್,
ಸರ್ಕಾರಿ ಬಾಲಮಂದಿರದ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರಿಗೆ ಅರ್ಜಿ ಆಹ್ವಾನ  title=
ಸಾಂಧರ್ಭಿಕ ಚಿತ್ರ

ದಾವಣಗೆರೆ: ಬಾಲಕರ, ಬಾಲಕಿಯರ ಸರ್ಕಾರಿ ಬಾಲಮಂದಿರದ ಮಕ್ಕಳಿಗೆ ಪ್ರಸಕ್ತ ಸಾಲಿಗೆ ವಿಜ್ಞಾನ, ಗಣಿತ, ದೈಹಿಕ, ಯೋಗ, ಸಂಗೀತ, ಕ್ರಾಫ್ಟ್ ವಿಷಯಗಳಲ್ಲಿ ಪಾಠ ಮಾಡಲು ಅರೆಕಾಲಿಕ ಶಿಕ್ಷಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ವಿಜ್ಞಾನ, ಗಣಿತ ಹುದ್ದೆ ಸಂಖ್ಯೆ-2, ವಿದ್ಯಾರ್ಹತೆ ಬಿಎಸ್ಸಿ, ಬಿ.ಇಡಿ, 1 ವರ್ಷದ ಅನುಭವ, 25 ರಿಂದ 55 ವರ್ಷ ವಯೋಮಾನದವರಾಗಿರಬೇಕು. ದೈಹಿಕ, ಯೋಗ ಹುದ್ದೆ ಸಂಖ್ಯೆ-2, ವಿದ್ಯಾರ್ಹತೆ ಸಿಪಿಇಡಿ, ಬಿಪಿಇಡಿ ಯೋಗ ಟ್ರೈನಿಂಗ್, 1 ವರ್ಷದ ಅನುಭವ, 25 ರಿಂದ 55 ವರ್ಷ ವಯೋಮಾನದವರಾಗಿರಬೇಕು. ಸಂಗೀತ, ಕ್ರಾಪ್ಟ್ ಹುದ್ದೆ ಸಂಖ್ಯೆ-2, ವಿದ್ಯಾರ್ಹತೆ ಡಿಪ್ಲೋಮಾ, ಹಾರ್ಟ್ ಮತ್ತು ಕ್ರಾಪ್ಟ್ ಪದವಿ, ಮ್ಯೂಸಿಕ್ ಪದವೀಧರರು, 1 ವರ್ಷದ ಅನುಭವ, 25 ರಿಂದ 55 ವರ್ಷ ವಯೋಮಾನದವರಾಗಿರಬೇಕು. ಪಾಠ ಹೇಳುವ ಅರೆಕಾಲಿಕ ಶಿಕ್ಷಕರು ಹುದ್ದೆ ಸಂಖ್ಯೆ-2, ವಿದ್ಯಾರ್ಹತೆ ಬಿಎಸ್ಸಿ, ಬಿ.ಇಡಿ, 1 ವರ್ಷದ ಅನುಭವ, 25 ರಿಂದ 55 ವರ್ಷ ವಯೋಮಾನದವರಾಗಿರಬೇಕು.

ಅರ್ಜಿ ಸಲ್ಲಿಸಲು ಜುಲೈ 29 ಕೊನೆಯ ದಿನವಾಗಿರುತ್ತದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

 

Trending News