Assembly Elections 2024: ಎಲ್ಲರ ಚಿತ್ತ ವಿಧಾನಸಭಾ ಚುನಾವಣಾ ಫಲಿತಾಂಶದತ್ತ..!

ಜಾರ್ಖಂಡ್‌ನ 81 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಮೊದಲ ಹಂತದಲ್ಲಿ 43 ಸ್ಥಾನಗಳಿಗೆ ಹಾಗೂ ಎರಡನೇ ಹಂತದಲ್ಲಿ 38 ಸ್ಥಾನಗಳಿಗೆ ಮತದಾನ ನಡೆದಿದೆ. ಜಾರ್ಖಂಡ್‌ನಲ್ಲಿ ಒಟ್ಟು 65.2% ಮತದಾನವಾಗಿದೆ. ಈ ಚುನಾವಣೆಯಲ್ಲಿ 683 ಅಭ್ಯರ್ಥಿಗಳು ಕಣದಲ್ಲಿದ್ದರು, ಇದರಲ್ಲಿ 609 ಪುರುಷರು, 73 ಮಹಿಳೆಯರು ಮತ್ತು ಒಬ್ಬರು ತೃತೀಯಲಿಂಗಿ ಅಭ್ಯರ್ಥಿಗಳು ಸೇರಿದ್ದಾರೆ.

 Assembly Elections 2024: ಎಲ್ಲರ ಚಿತ್ತ ವಿಧಾನಸಭಾ ಚುನಾವಣಾ ಫಲಿತಾಂಶದತ್ತ..!

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.