ವಾಟ್ಸ್‌ಆಪ್ ನಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತು ಸುಳ್ಳು ಸುದ್ದಿ ಹರಡಿಸಿದರೆ ಹುಷಾರ್..!

ಏಕರೂಪ ನಾಗರಿಕ ಸಂಹಿತೆ ಕುರಿತಂತೆ ತಪ್ಪು ಸಂದೇಶಗಳನ್ನು ಭಿತ್ತರಿಸುವಂತಹ ವಾಟ್ಸ್‌ಆಪ್ ಸಂದೇಶ, ಕರೆಗಳ ಕುರಿತು ಎಚ್ಚರಿಕೆಯಿಂದ ಇರುವಂತೆ ಭಾರತೀಯ ಕಾನೂನು ಆಯೋಗ ಸಾರ್ವಜನಿಕರಿಗೆ ತಿಳಿಸಿದೆ

Written by - Manjunath N | Last Updated : Jul 8, 2023, 02:34 PM IST
  • ಆಯೋಗ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ವಾಟ್ಸ್‌ಆಪ್ ಸಂದೇಶ ಅಥವಾ ಕರೆಗಳಿಗೆ ಸಂಬಂಧಿಸಿದಂತೆ ಆಯೋಗಕ್ಕೆ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದೆ.
  • ಕೆಲವು ದೂರವಾಣಿ ಸಂಖ್ಯೆಗಳು ಸಂದೇಶಗಳಲ್ಲಿ ರವಾನೆಯಾಗಿ, ಅದು ಭಾರತೀಯ ಕಾನೂನು ಆಯೋಗದ ಸಂಖ್ಯೆ ಎಂದು ಹೇಳಲಾಗಿದೆ.
  • ಖಚಿತ ಮಾಹಿತಿಗಾಗಿ ಸಾರ್ವಜನಿಕರು ಆಯೋಗದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ ಎಂದು ಹೇಳಿದೆ.
 ವಾಟ್ಸ್‌ಆಪ್ ನಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತು ಸುಳ್ಳು ಸುದ್ದಿ ಹರಡಿಸಿದರೆ ಹುಷಾರ್..! title=

ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಕುರಿತಂತೆ ತಪ್ಪು ಸಂದೇಶಗಳನ್ನು ಭಿತ್ತರಿಸುವಂತಹ ವಾಟ್ಸ್‌ಆಪ್ ಸಂದೇಶ, ಕರೆಗಳ ಕುರಿತು ಎಚ್ಚರಿಕೆಯಿಂದ ಇರುವಂತೆ ಭಾರತೀಯ ಕಾನೂನು ಆಯೋಗ ಸಾರ್ವಜನಿಕರಿಗೆ ತಿಳಿಸಿದೆ

ಆಯೋಗ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ವಾಟ್ಸ್‌ಆಪ್ ಸಂದೇಶ ಅಥವಾ ಕರೆಗಳಿಗೆ ಸಂಬಂಧಿಸಿದಂತೆ ಆಯೋಗಕ್ಕೆ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ: ಕಿತ್ತೂರು ಕರ್ನಾಟಕ ಭಾಗದ ಪ್ರವಾಸಿ ತಾಣಗಳ ಅಭಿವೃದ್ಧಿ

ಕೆಲವು ದೂರವಾಣಿ ಸಂಖ್ಯೆಗಳು ಸಂದೇಶಗಳಲ್ಲಿ ರವಾನೆಯಾಗಿ, ಅದು ಭಾರತೀಯ ಕಾನೂನು ಆಯೋಗದ ಸಂಖ್ಯೆ ಎಂದು ಹೇಳಲಾಗಿದೆ. ಆದರೆ ಆಯೋಗ ಆ ರೀತಿ ಯಾವುದೇ ಕರೆಗಳನ್ನು ಅಥವಾ ಸಂದೇಶಗಳನ್ನು ಕಳುಹಿಸಿಲ್ಲ ಎಂದು ಸ್ಪಷ್ಟಪಡಿಸಿರುವ ಭಾರತೀಯ ಕಾನೂನು ಆಯೋಗ ಖಚಿತ ಮಾಹಿತಿಗಾಗಿ ಸಾರ್ವಜನಿಕರು ಆಯೋಗದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ ಎಂದು ಹೇಳಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News