ಬೈಕ್‌ ಸವಾರರ ಗಮನಕ್ಕೆ... ಇನ್ನು ಮುಂದೆ ಇಂತಹುದೇ ಗುರುತುಳ್ಳ ಹೆಲ್ಮೆಟ್‌ ಧರಿಸುವುದು ಕಡ್ಡಾಯ..! 

BIS certified helmets : ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ನೇತೃತ್ವದಲ್ಲಿ ಭಾರತೀಯ ಮಾನದಂಡಗಳ ಬ್ಯೂರೋ (BIS) ಕಳಪೆ ಹೆಲ್ಮೆಟ್ ತಯಾರಕರು ಮತ್ತು ಮಾರಾಟಗಾರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದು, ದೆಹಲಿಯಲ್ಲಿ ಈಗಾಗಲೇ 2500ಕ್ಕೂ ಹೆಚ್ಚು ಕಳಪೆ ಹೆಲ್ಮೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೈಕ್‌ ಸವಾರರ ಗಮನಕ್ಕೆ... ಇನ್ನು ಮುಂದೆ ಇಂತಹುದೇ ಗುರುತುಳ್ಳ ಹೆಲ್ಮೆಟ್‌ ಧರಿಸುವುದು ಕಡ್ಡಾಯ..! 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.