ಫ್ಯೂಚರ್ ಗ್ರೂಪ್ ನ್ನು 24,713 ಕೋಟಿ ರೂ.ಗಳಿಗೆ ಸ್ವಾಧೀನಪಡಿಸಿಕೊಳ್ಳಲು ಮುಂದಾದ ರಿಲಯನ್ಸ್

ಚಿಲ್ಲರೆ ವ್ಯಾಪಾರವನ್ನು ಹೆಚ್ಚಿಸಲು ಮತ್ತು ಅಮೆಜಾನ್.ಕಾಂಗೆ ಸ್ಪರ್ಧೆ ಒಡ್ಡಲು ಬಿಲಿಯನೇರ್ ಮುಖೇಶ್ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಫ್ಯೂಚರ್ ಗ್ರೂಪ್ ವ್ಯವಹಾರಗಳನ್ನು 24,713 ಕೋಟಿ ರೂ.ಗಳಿಗೆ ಸ್ವಾಧೀನಪಡಿಸಿಕೊಳ್ಳುವುದಾಗಿ ಶನಿವಾರ ಪ್ರಕಟಿಸಿದೆ.

Last Updated : Aug 29, 2020, 11:59 PM IST
ಫ್ಯೂಚರ್ ಗ್ರೂಪ್ ನ್ನು 24,713 ಕೋಟಿ ರೂ.ಗಳಿಗೆ ಸ್ವಾಧೀನಪಡಿಸಿಕೊಳ್ಳಲು ಮುಂದಾದ ರಿಲಯನ್ಸ್  title=

ನವದೆಹಲಿ: ಚಿಲ್ಲರೆ ವ್ಯಾಪಾರವನ್ನು ಹೆಚ್ಚಿಸಲು ಮತ್ತು ಅಮೆಜಾನ್.ಕಾಂಗೆ ಸ್ಪರ್ಧೆ ಒಡ್ಡಲು ಬಿಲಿಯನೇರ್ ಮುಖೇಶ್ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಫ್ಯೂಚರ್ ಗ್ರೂಪ್ ವ್ಯವಹಾರಗಳನ್ನು 24,713 ಕೋಟಿ ರೂ.ಗಳಿಗೆ ಸ್ವಾಧೀನಪಡಿಸಿಕೊಳ್ಳುವುದಾಗಿ ಶನಿವಾರ ಪ್ರಕಟಿಸಿದೆ.

"ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ಅಂಗಸಂಸ್ಥೆಯಾದ ರಿಲಯನ್ಸ್ ರಿಟೇಲ್ ವೆಂಚರ್ಸ್ ಲಿಮಿಟೆಡ್ (ಆರ್ಆರ್ವಿಎಲ್) ಚಿಲ್ಲರೆ ಮತ್ತು ಸಗಟು ವ್ಯಾಪಾರ ಮತ್ತು ಫ್ಯೂಚರ್ ಗ್ರೂಪ್ ಲಾಜಿಸ್ಟಿಕ್ಸ್ ಮತ್ತು ಗೋದಾಮಿನ ವ್ಯವಹಾರವನ್ನು 24,713 ಕೋಟಿ ರೂ.ಗಳಿಗೆ ಸ್ವಾಧೀನಪಡಿಸಿಕೊಳ್ಳುತ್ತದೆ' ಎಂದು ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ.

Trending News