ನವದೆಹಲಿ: ಪಾಟ್ನಾದಲ್ಲಿ ಮಂಗಳವಾರ ಬಿಜೆಪಿ ಬಿಹಾರದ 27 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು. 


COMMERCIAL BREAK
SCROLL TO CONTINUE READING

ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೊದಲು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಪಕ್ಷದ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು.


ನಿತೀಶ್ ಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿ- ಬಿಜೆಪಿ ನಾಯಕ ಸುಶಿಲ್ ಮೋದಿ


ಬಿಹಾರ ವಿಧಾನಸಭೆಯ ಚುನಾವಣೆ ಅಕ್ಟೋಬರ್ 28 ಮತ್ತು ನವೆಂಬರ್ 3 ಮತ್ತು 7 ರಂದು ನಡೆಯಲಿದೆ.ನವೆಂಬರ್ 10 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.