ಅಹ್ಮದಾಬಾದ್: ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಒಟ್ಟು 34 ಅಭ್ಯರ್ಥಿಗಳ ಆರನೇ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಒಟ್ಟು 182 ಸ್ಥಾನಗಳಿಗೆ ನಾಮಪತ್ರಗಳನ್ನು ಘೋಷಿಸಿದೆ.