ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಪ್ರಮಾಣವಚನ ಸಮಾರಂಭಕ್ಕೆ 43 ಹೊಸ ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ದೇಶದೆಲ್ಲೆಡೆ ಪಕ್ಷಾಂತರಿಗಳು ಸೋತಿದ್ದಾರೆ, ಅದೇ ರೀತಿ ರಾಜ್ಯದಲ್ಲೂ ಆಗಲಿದೆ -ಮಲ್ಲಿಕಾರ್ಜುನ್ ಖರ್ಗೆ


ಆದರೆ, ಸಚಿವ ಸಂಪುಟವನ್ನು ವಿಸ್ತರಿಸುವ ಈ ಕ್ರಮವನ್ನು ಟೀಕಿಸಿರುವ ಕಾಂಗ್ರೆಸ್ ಪಕ್ಷ, ಈಗ ಕೇಂದ್ರ ಸರ್ಕಾರವು ಇದನ್ನು ಜನರ ಹಿತಕ್ಕಿಂತ ಹೆಚ್ಚಾಗಿ ಚುನಾವಣೆಯ ದೃಷ್ಟಿಕೋನದಿಂದ ಮಾಡಿದೆ ಎಂದು ಟೀಕಾಪ್ರಹಾರ ಮಾಡಿದೆ.ಚುನಾವಣೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಮತ್ತು ಅದಕ್ಕಾಗಿಯೇ ಅನೇಕ ಮಂತ್ರಿ ಅಭ್ಯರ್ಥಿಗಳು ಹಿಂದುಳಿದ ಜಾತಿಗಳಿಗೆ ಸೇರಿದವರು ಎಂದು ಪಕ್ಷ ಹೇಳಿದೆ.


ಇದನ್ನೂ ಓದಿ: Mallikarjun Kharge: 'ನನಗೆ 70ಕ್ಕಿಂತ ಹೆಚ್ಚು ವಯಸ್ಸು, 10-15 ವರ್ಷ ಬಾಕಿ ಉಳಿದಿದೆ, ಯುವಕರಿಗೆ ವ್ಯಾಕ್ಸಿನ್ ಹಾಕಿ'


ಹಲವಾರು ದಲಿತರು, ಹಿಂದುಳಿದ ಜಾತಿ ಸದಸ್ಯರನ್ನು ಮಂತ್ರಿಗಳನ್ನಾಗಿ ಮಾಡಲಾಗುತ್ತಿದೆ. ಅವರು ಅದನ್ನು ಮತದಾನದ ಸಲುವಾಗಿ ಮಾಡುತ್ತಿದ್ದಾರೆ.ಜನರ ಗಮನವನ್ನು ಬೇರೆಡೆ ಸೆಳೆಯಲು ಇದನ್ನು ಮಾಡಲಾಗುತ್ತಿದೆ ”ಎಂದು ಕಾಂಗ್ರೆಸ್ ಸಂಸದ ಮತ್ತು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge)ಹೇಳಿದ್ದಾರೆ. ಈ ಸಚಿವ ಸಂಪುಟದ ವಿಸ್ತರಣೆ ಸಮುದಾಯಗಳ ಕಲ್ಯಾಣಕ್ಕಾಗಿ ಅಲ್ಲ ಎಂದು ಅವರು ಹೇಳಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.