ಬಿಎಡ್ ಪದವಿ ಪಡೆದಿರುವ ಅಭ್ಯರ್ಥಿಗಳು ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಅರ್ಹರಲ್ಲ- ಸುಪ್ರಿಂ ತೀರ್ಪು
ಬಿಎಡ್ ಪದವಿಯನ್ನು ಪಡೆದಿರುವ ಅಭ್ಯರ್ಥಿಗಳು ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ನೇಮಕಾತಿಗೆ ಅನರ್ಹರು ಎಂದು ರಾಜಸ್ಥಾನ ಹೈಕೋರ್ಟ್ ನೀಡಿದ್ದ ತೀರ್ಪನ್ನು ಈಗ ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ನವದೆಹಲಿ: ಬಿಎಡ್ ಪದವಿಯನ್ನು ಪಡೆದಿರುವ ಅಭ್ಯರ್ಥಿಗಳು ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ನೇಮಕಾತಿಗೆ ಅನರ್ಹರು ಎಂದು ರಾಜಸ್ಥಾನ ಹೈಕೋರ್ಟ್ ನೀಡಿದ್ದ ತೀರ್ಪನ್ನು ಈಗ ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ಇದನ್ನೂ ಓದಿ-ಹೊಟ್ಟೆ ಭಾಗದಲ್ಲಿ ಸಂಗ್ರಹವಾಗಿರುವ ಅಧಿಕ ಕೊಬ್ಬನ್ನು ಕೆಲವೇ ದಿನಗಳಲ್ಲಿ ಸುಡುತ್ತದೆ ಈ ಹಸಿರು ನೀರು !
ನ್ಯಾಯಮೂರ್ತಿ ಅನಿರುದ್ಧ ಬೋಸ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ಭಾರತೀಯ ಸಂವಿಧಾನದ 21 ಎ ಮತ್ತು ಶಿಕ್ಷಣ ಹಕ್ಕು ಕಾಯಿದೆ, 2009 ರ ಅಡಿಯಲ್ಲಿ ಭಾರತದಲ್ಲಿ ಪ್ರಾಥಮಿಕ ಶಿಕ್ಷಣದ ಮೂಲಭೂತ ಹಕ್ಕನ್ನು ಖಾತರಿಪಡಿಸುತ್ತದೆ ಮತ್ತು ಇದು 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕಡ್ಡಾಯ ಮತ್ತು ಗುಣಮಟ್ಟದ' ಶಿಕ್ಷಣವನ್ನು ಒಳಗೊಂಡಿದೆ ಎಂದು ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ-ಡಯಾಬಿಟಿಸ್ ಮತ್ತು ಹೃದ್ರೋಗಿಗಳಿಗೆ ರಾಮಬಾಣ ಈ ಬೆಟ್ಟದ ತರಕಾರಿ, ಒಮ್ಮೆ ಟ್ರೈ ಮಾಡಿ ನೋಡಿ!
ಸುಪ್ರೀಂ ಕೋರ್ಟ್ ಪ್ರಕಾರ, ಬಿ.ಎಡ್. ಪದವಿ ಪಡೆದವರು ಪ್ರಾಥಮಿಕ ತರಗತಿಗಳಿಗೆ ಬೋಧನೆಗೆ ಅಗತ್ಯವಾದ ಮೂಲಭೂತ ಶಿಕ್ಷಣದ ಮಿತಿಯನ್ನು ದಾಟಿಲ್ಲ ಮತ್ತು ಹೀಗಾಗಿ ಪ್ರಾಥಮಿಕ ಶಾಲಾ ಮಕ್ಕಳಿಗೆ 'ಗುಣಮಟ್ಟದ' ಶಿಕ್ಷಣವನ್ನು ನೀಡಲು ಸಾಧ್ಯವಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಆದ್ದರಿಂದ ಅವರು 1 ರಿಂದ 5 ನೇ ತರಗತಿಗೆ ಭೋದನೆ ಮಾಡಲು ಅರ್ಹರಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ