ನವದೆಹಲಿ: ಇನ್ನು ಕೆಲವೇ ಹೊತ್ತಲ್ಲಿ ಸಿಬಿಎಸ್​ಇ 10ನೇ ತರಗತಿಯ ಫಲಿತಾಂಶ(CBSE 10th Result) ಪ್ರಕಟವಾಗಲಿದೆ. ಸರಿಯಾಗಿ ಮಧ್ಯಾಹ್ನ 12 ಗಂಟೆಗೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ. ಕೊರೊನಾ ಸಾಂಕ್ರಾಮಿಕದ ಹಿನ್ನೆಲೆ ಮೇ 4ರಿಂದ ಜೂನ್ 7ರವರೆಗೆ ನಡೆಯಬೇಕಿದ್ದ ಈ ವರ್ಷದ ಸಿಬಿಎಸ್​ಇ 10ನೇ ತರಗತಿಯ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಈ ಹಿನ್ನೆಲೆ ವಿದ್ಯಾರ್ಥಿಗಳಿಗೆ ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ಅಂಕಗಳನ್ನು ನೀಡಲಾಗುತ್ತಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Jammu-Kashmir : 10 ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿ ಬಿಡುಗಡೆ


ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಹೊರಬೀಳಲಿದೆ. ಫಲಿತಾಂಶಕ್ಕಾಗಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE)ಯ ಅಧಿಕೃತ ವೆಬ್‌ಸೈಟ್‌ಗಳಾದ https://cbseresults.nic.in ಅಥವಾ https://cbse.nic.in ಗೆ ಭೇಟಿ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಪರಿಶೀಲಿಸಬಹುದು.


CBSC Result) ಪಡೆದುಕೊಳ್ಳಬಹುದು. SMS ಮೂಲಕ ಫಲಿತಾಂಶ ಪಿರಿಶೀಲಿಸಬೇಕಾದರೆ ವಿದ್ಯಾರ್ಥಿಗಳು- CBSE 10th Roll Number, Date of Birth, School Number, Centre Number ಅನ್ನು 7738299899 ಗೆ ಸೆಂಡ್ ಮಾಡಬೇಕು. ಬಳಿಕ ನಿಮ್ಮ ಮೊಬೈಲ್ ಗೆ SMS ಫಲಿತಾಂಶ ಬರಲಿದೆ.


ಇದನ್ನೂ ಓದಿ: viral video : ಮದುವೆ ಶಾಸ್ತ್ರ ನಡೆಯುತ್ತಿರುವಾಗ ಇದ್ದಕ್ಕಿದಂತೆ ವರ ಹೀಗೆ ಮಾಡಿದ್ದೇಕೆ ?


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ