CCPA ಕಡಿವಾಣ : ಕೋಚಿಂಗ್ ಸೆಂಟರ್ ಗಳ ದಾರಿ ತಪ್ಪಿಸುವ ಜಾಹೀರಾತುಗಳಿಗೆ ಮಾರ್ಗಸೂಚಿ
CCPA Code : ಕೇಂದ್ರ ಗ್ರಹಕ್ಕೆ ಹಕ್ಕುಗಳ ರಕ್ಷಣಾ ಆಯೋಗ ಕೋಚಿಂಗ್ ಸೆಂಟರ್ ಗಳ ದಾರಿ ತಪ್ಪಿಸುವ ಜಾಹೀರಾತುಗಳಿಗೆ ಕರಡು ಮಾರ್ಗ ಸೂಚಿಗಳಿಗೆ ಅಭಿಪ್ರಾಯ ನೀಡುವಂತೆ ಕಾಲಾವಕಾಶ ನೀಡಿದೆ.
CCPA Coaching Center : ಕೋಚಿಂಗ್ ಸೆಂಟರ್ ಗಳ ದಾರಿ ತಪ್ಪಿಸುವ ಜಾಹೀರಾತುಗಳಿಗೆ ಮೂಗುದಾರ ಹಾಕಲು ಕೇಂದ್ರ ಗ್ರಾಹಕ ಹಕ್ಕುಗಳ ರಕ್ಷಣಾ ಆಯೋಗ ಮುಂದಾಗಿದೆ.
ಗ್ರಾಹಕ ಕುರಕ್ಷಣಾ ಕಾಯ್ದೆ 2019ರ ಅಡಿ ಈ ಕರಡು ಮಾರ್ಗಸೂಚಿಯನ್ನು ಸಿದ್ಧಪಡಿಸಿದೆ. ಈ ಮಾರ್ಗ ಸೂಚಿಯ ಪ್ರಕಾರ ಇದು ಜಾರಿಯಾದ ನಂತರ ದೇಶದಲ್ಲಿರುವ ಎಲ್ಲಾ ಕೋಚಿಂಗ್ ಸೆಂಟರ್ ಗಳು ಇದನ್ನು ಪಾಲಿಸಬೇಕಾಗುತ್ತದೆ ತಪ್ಪಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಿಸಿಪಿಎ ತಿಳಿಸಿದೆ
ಇದನ್ನು ಓದಿ : Priyanka Gandhi: ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಆರೋಗ್ಯದಲ್ಲಿ ದಿಢೀರ್ ಏರುಪೇರು: ಆಸ್ಪತ್ರೆಗೆ ದಾಖಲು
ಕೋಚಿಂಗ್ ಸೆಂಟರ್ ಗಳು ವಿದ್ಯಾರ್ಥಿಗಳನ್ನು ತಪ್ಪು ದಾರಿಗೆ ಎಳೆಯುವಂತೆ ನೀಡುವ ಜಾಹೀರಾತುಗಳನ್ನು ಸಂಪೂರ್ಣ ನಿಲ್ಲಿಸಬೇಕಾಗುತ್ತದೆ ಎಂದು ಈ ಮಾರ್ಗದರ್ಶನದಲ್ಲಿ ಉಲ್ಲೇಖಿಸಲಾಗಿದೆ.
ಮಾರ್ಚ್ 16ರವರೆಗೆ ಸಮಯ ನೀಡಲಾಗಿದ್ದು, ದೇಶಾದ್ಯಂತ ಜನರ ಪ್ರತಿಕ್ರಿಯೆ ಆಕ್ಷೇಪ ಅಭಿಪ್ರಾಯಗಳನ್ನು ಸಲ್ಲಿಸಲು ಒಂದು ತಿಂಗಳು ಕಾಲಾವಕಾಶ ನೀಡಿದೆ.
ಇದನ್ನು ಓದಿ : ಜಿಂದಾಲ್ ವಿಶ್ವವಿದ್ಯಾನಿಲಯದಲ್ಲಿ ರಾಮ ಮಂದಿರದ ಬಗ್ಗೆ ಚರ್ಚೆ: ಇಬ್ಬರು ವಿದ್ಯಾರ್ಥಿಗಳು ಅಮಾನತು
ಗಮನ ಸೆಳೆಯುವ ನಿಟ್ಟಿನಲ್ಲಿ ಸುಳ್ಳು ಜಾಹೀರಾತು ನೀಡುವಂತಿಲ್ಲ ಮತ್ತು ಕೋಚಿಂಗ್ ಸೆಂಟರ್ ಗಳು ತಮ್ಮ ಅಭ್ಯರ್ಥಿಗಳು ಯಾವುದಾದರೂ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರಾಂಕ್ ಬಂದಿರುವುದನ್ನು ಸರಿಯಾಗಿ ತಿಳಿಸಬೇಕು ಎಂದು ವಿವರಿಸಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.