ನವದೆಹಲಿ: ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜಯ್ ಯಾದವ್ ಅವರನ್ನು ನೇಮಕ ಮಾಡಲು ಕೇಂದ್ರ ಸರ್ಕಾರ ಸೂಚಿಸಿದೆ.


COMMERCIAL BREAK
SCROLL TO CONTINUE READING

ಈ ವರ್ಷ ಮೇ 20 ರಂದು ಸುಪ್ರೀಂಕೋರ್ಟ್ ಕೊಲೆಜಿಯಂ ಅವರ ನೇಮಕಾತಿಗೆ ಶಿಫಾರಸು ಮಾಡಿತ್ತು.


ಇದನ್ನೂ ಓದಿ-EPFO Rules: ನಿಮ್ಮ ಪಿಎಫ್ ಖಾತೆಯಲ್ಲಿ ಸಿಗಲಿದೆ 50,000 ರೂ. ನೇರ ಪ್ರಯೋಜನ, ಆದರೆ...


ಮಾಜಿ ಮುಖ್ಯ ನ್ಯಾಯಮೂರ್ತಿ ಗೋವಿಂದ್ ಮಾಥುರ್ ಅಧಿಕಾರ ವಹಿಸಿಕೊಂಡ ನಂತರ ನ್ಯಾಯಮೂರ್ತಿ ಯಾದವ್ ಅವರು ಏಪ್ರಿಲ್ 14 ರಿಂದ ಅಲಹಾಬಾದ್ ಹೈಕೋರ್ಟ್‌ (Allahabad High Court) ನ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: "ನಾನು ಭಾರತ ಕ್ರಿಕೆಟ್ ತಂಡದ ನಾಯಕನಾಗಬೇಕಾಗಿತ್ತು...ಆದರೆ..."


ನ್ಯಾಯಮೂರ್ತಿ ಯಾದವ್ ಅವರು ಜೂನ್ 25 ರಂದು ನಿವೃತ್ತರಾಗಲಿರುವ ಕಾರಣ ಅಲ್ಪಾವಧಿಗೆ ಅವರು ಅಧಿಕಾರದಲ್ಲಿರಲಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.