Pension: ಕೇಂದ್ರ ಸರ್ಕಾರದ ನೌಕರರಿಗೆ, ಪಿಂಚಣಿದಾರರಿಗೆ 'ಭರ್ಜರಿ ಗುಡ್ ನ್ಯೂಸ್'..!

ಕೋವಿಡ್‌ ಹಿನ್ನೆಲೆಯಲ್ಲಿ ಕಳೆದ ವರ್ಷ ಏಪ್ರಿಲ್‌ನಲ್ಲಿ ತಡೆಯಲಾಗಿದ್ದ ಶೇ.4ರಷ್ಟುತುಟ್ಟಿಭತ್ಯೆಯನ್ನು ಸರ್ಕಾರ ಶೀಘ್ರವೇ ಜಾರಿಗೊಳಿಸುವ ಸಾಧ್ಯತೆ ಇದೆ.

Last Updated : Jan 29, 2021, 03:49 PM IST
  • ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕೇಂದ್ರ ಸರ್ಕಾರ ಶೀಘ್ರವೇ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ.
  • ಕೋವಿಡ್‌ ಹಿನ್ನೆಲೆಯಲ್ಲಿ ಕಳೆದ ವರ್ಷ ಏಪ್ರಿಲ್‌ನಲ್ಲಿ ತಡೆಯಲಾಗಿದ್ದ ಶೇ.4ರಷ್ಟುತುಟ್ಟಿಭತ್ಯೆಯನ್ನು ಸರ್ಕಾರ ಶೀಘ್ರವೇ ಜಾರಿಗೊಳಿಸುವ ಸಾಧ್ಯತೆ ಇದೆ.
  • ಒಂದು ವೇಳೆ ಶೇ.4ರಷ್ಟುತುಟ್ಟಿಭತ್ಯೆಯನ್ನು ಸರ್ಕಾರ ಘೋಷಿಸಿದರೆ, ತುಟ್ಟಿಭತ್ಯೆ ಪ್ರಮಾಣ ಈಗಿನ ಶೇ.17ರಿಂದ ಶೇ.21ಕ್ಕೆ ಏರಿಕೆಯಾಗಲಿದೆ.
Pension: ಕೇಂದ್ರ ಸರ್ಕಾರದ ನೌಕರರಿಗೆ, ಪಿಂಚಣಿದಾರರಿಗೆ 'ಭರ್ಜರಿ ಗುಡ್ ನ್ಯೂಸ್'..! title=

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕೇಂದ್ರ ಸರ್ಕಾರ ಶೀಘ್ರವೇ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಕೋವಿಡ್‌ ಹಿನ್ನೆಲೆಯಲ್ಲಿ ಕಳೆದ ವರ್ಷ ಏಪ್ರಿಲ್‌ನಲ್ಲಿ ತಡೆಯಲಾಗಿದ್ದ ಶೇ.4ರಷ್ಟುತುಟ್ಟಿಭತ್ಯೆಯನ್ನು ಸರ್ಕಾರ ಶೀಘ್ರವೇ ಜಾರಿಗೊಳಿಸುವ ಸಾಧ್ಯತೆ ಇದೆ.

ಒಂದು ವೇಳೆ ಶೇ.4ರಷ್ಟುತುಟ್ಟಿಭತ್ಯೆ(Dearness Allowance)ಯನ್ನು ಸರ್ಕಾರ ಘೋಷಿಸಿದರೆ, ತುಟ್ಟಿಭತ್ಯೆ ಪ್ರಮಾಣ ಈಗಿನ ಶೇ.17ರಿಂದ ಶೇ.21ಕ್ಕೆ ಏರಿಕೆಯಾಗಲಿದೆ.

ಫೆ.೧ ರಿಂದ ಮುಂಬೈ ಲೋಕಲ್ ಟ್ರೈನ್ ಗಳು ಸಾರ್ವಜನಿಕರಿಗೆ ಮುಕ್ತ

ಇದು 50 ಲಕ್ಷ ನೌಕರರು ಮತ್ತು 61 ಲಕ್ಷ ಪಿಂಚಣಿದಾರರಿಗೆ ನೆರವಾಗಲಿದೆ. ಇದೇ ವೇಳೆ 7ನೇ ವೇತನ ಆಯೋಗದ ಸಲಹೆ ಅನ್ವಯ, ತುಟ್ಟಿಭತ್ಯೆ ಜೊತೆಗೆ ಪ್ರಯಾಣ ಭತ್ಯೆ ಕೂಡಾ ಏರಿಕೆಯಾಗಲಿದೆ ಎನ್ನಲಾಗಿದೆ.

ಶಶಿ ತರೂರ್ ಹಾಗೂ ಆರು ಪತ್ರಕರ್ತರ ವಿರುದ್ಧ ದೇಶ ದ್ರೋಹದ ಕೇಸ್ ದಾಖಲು

ಪ್ರಯಾಣ ಭತ್ಯೆಯನ್ನು ಶೇ.8ರಷ್ಟುಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

"ಈ ಎರಡು ರಾಜ್ಯಗಳಲ್ಲಿ ಇನ್ನೂ 40 ಸಾವಿರ ಸಕ್ರಿಯ ಕೊರೊನಾ ಪ್ರಕರಣಗಳಿವೆ"

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News