ನವದೆಹಲಿ : ದೇಶದಲ್ಲಿ ವ್ಯಾಕ್ಸಿನೇಷನ್ ಆತಂಕದ ಮಧ್ಯೆ, ಜೂನ್‌ನಲ್ಲಿ ಸುಮಾರು 12 ಕೋಟಿ ಡೋಸ್ ಕೋವಿಡ್ ಲಸಿಕೆಗಳು ಲಭ್ಯವಿರುತ್ತವೆ ಎಂದು ಕೇಂದ್ರ ಸಚಿವಾಲಯ ಹೇಳಿದೆ.


COMMERCIAL BREAK
SCROLL TO CONTINUE READING

ಈ ಕುರಿತು ಮಾಹಿತಿ ನೀಡಿದ ಕೇಂದ್ರ ಸಚಿವಾಲಯ(Health Ministry), ಮೇ ತಿಂಗಳಲ್ಲಿ 7.94 ಕೋಟಿ ಡೋಸ್‌ ಲಸಿಕೆ ಪೂರೈಕೆಯಾಗಿದೆ ಎಂದು ತಿಳಿಸಿದೆ.


ಇದನ್ನೂ ಓದಿ : 12 ಕೋಟಿ ಡೋಸ್ ಗಳನ್ನು ರಾಷ್ಟ್ರೀಯ ಕೊರೊನಾ ಲಸಿಕೆ ಕಾರ್ಯಕ್ರಮಕ್ಕೆ ನೀಡಲಿರುವ ಕೇಂದ್ರ


ಜೂನ್‌ ತಿಂಗಳು ಕೇಂದ್ರ ಸರ್ಕಾರವು 6.09 ಕೋಟಿ ಡೋಸ್‌ ಲಸಿಕೆ(COVID vaccination)ಯನ್ನು ವಿವಿಧ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿತರಿಸಲಿದೆ. 5.86 ಕೋಟಿ ಡೋಸ್‌ ಲಸಿಕೆ ರಾಜ್ಯಗಳು, ಖಾಸಗಿ ಆಸ್ಪತ್ರೆಗಳ ನೇರ ಖರೀದಿಗೆ ಲಭ್ಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ : Black Fungus ಬಳಿಕ ಇದೀಗ ಕೋರೋನಾ ರೋಗಿಗಳ ಮೇಲೆ ಮತ್ತೊಂದು ಕಾಯಿಲೆಯ ದಾಳಿ


ಮೇ ತಿಂಗಳು ಕೇಂದ್ರದಿಂದ 4.03 ಕೋಟಿ ಡೋಸ್(Vaccine Doses) ಪೂರೈಸಲಾಗಿದ್ದರೆ, 3.90 ಕೋಟಿ ಡೋಸ್‌ ನೇರ ಖರೀದಿ ಮೂಲಕ ಪಡೆಯಲಾಗಿತ್ತು ಎಂದು ಮಾಹಿತಿ ನೀಡಲಾಗಿದೆ.


ಇದನ್ನೂ ಓದಿ : PM Cares for Children Scheme: COVID-19 ನಿಂದಾಗಿ ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ವಿಮೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ