Chhattisgarh government hospital : ಛತ್ತೀಸ್‌ಗಢದ ರಾಯ್‌ಪುರದ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ರೀಲ್ಸ್ ಮಾಡಿದ ಆರೋಪದ ಮೇಲೆ ಮೂವರು ನರ್ಸ್‌ಗಳನ್ನು ಕೆಲಸದಿಂದ ವಜಾಗೊಳಿಸಲಾಗಿದೆ


COMMERCIAL BREAK
SCROLL TO CONTINUE READING

ಆಪರೇಷನ್ ಥಿಯೇಟರ್‌ನಲ್ಲಿ ರೀಲ್ಸ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಮೂವರು ನರ್ಸ್‌ಗಳನ್ನು ಕೆಲಸದಿಂದ ವಜಾಗೊಳಿಸಿದ ಘಟನೆಯೊಂದು ಛತ್ತೀಸ್‌ಗಢದ ರಾಯ್‌ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ಅವರನ್ನು ವಜಾಗೊಳಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.


ಇದನ್ನು ಓದಿ :Shalini Pandey : ವೈಟ್ ಅಲ್ಲಿ ಹಾಟ್ ಪಿಕ್ಸ್ : ಅರ್ಜುನ್ ರೆಡ್ಡಿ ಖ್ಯಾತಿಯ ಶಾಲಿನಿ ಪಾಂಡೆ ಫೋಟೋಸ್ ವೈರಲ್ 


ದೌ ಕಲ್ಯಾಣ್ ಸಿಂಗ್ ಪಿಜಿ ಇನ್‌ಸ್ಟಿಟ್ಯೂಟ್ ಮತ್ತು ರಿಸರ್ಚ್ ಸೆಂಟರ್ ರಾಯ್‌ಪುರದಲ್ಲಿ ಫೆಬ್ರವರಿ 5 ರಂದು, ಸುಟ್ಟ ಮತ್ತು ಪ್ಲಾಸ್ಟಿಕ್ ಸರ್ಜರಿ ಘಟಕದ ಆಪರೇಷನ್ ಥಿಯೇಟರ್‌ನಲ್ಲಿ ಈ ಮೂವರು ಶೂಟ್ ಮಾಡಿದ ರೀಲ್ಸ್ ಗಳು ಸಹಾಯಕ ನರ್ಸಿಂಗ್ ಸೂಪರಿಂಟೆಂಡೆಂಟ್ ಅವರ ಗಮನಕ್ಕೆ ಬಂದ ನಂತರ ಉನ್ನತ ಅಧಿಕಾರಿಗಳಿಗೆ ತಿಳಿಸಲಾಯಿತು ಎಂದು ಶರ್ಮಾ ಹೇಳಿದ್ದಾರೆ.


ಇದನ್ನು ಓದಿ :ಮಾರ್ಚ್ 7ರಂದು  Vivo V30 ಮಾರುಕಟ್ಟೆಗೆ ಲಗ್ಗೆ : ಇದರ ಬೆಲೆ ಹಾಗೂ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ 


ಸುಟ್ಟ ಮತ್ತು ಪ್ಲಾಸ್ಟಿಕ್ ಸರ್ಜರಿ ಘಟಕದ ಆಪರೇಷನ್ ಥಿಯೇಟರ್‌ನಲ್ಲಿ ಶೂಟ್ ಮಾಡಿದ ರೀಲ್ಸ್ ಗಳು ಸಹಾಯಕ ನರ್ಸಿಂಗ್ ಸೂಪರಿಂಟೆಂಡೆಂಟ್ ಅವರ ಗಮನಕ್ಕೆ ಬಂದ ನಂತರ  ಹಿನ್ನೆಲೆ  ದಿನಗೂಲಿ ಸ್ಟಾಫ್ ನರ್ಸ್‌ಗಳಾಗಿದ್ದ ಪುಷ್ಪಾ ಸಾಹು, ತೃಪ್ತಿ ದಾಸರ್ ಮತ್ತು ತೇಜ್ ಕುಮಾರಿ ಅವರ ವಿರುದ್ಧ ದೂರು ಬಂದ ನಂತರ ಫೆಬ್ರವರಿ 23 ರಂದು ಅವರನ್ನು ವಜಾಗೊಳಿಸಲಾಗಿದೆ ಎಂದು ಆಸ್ಪತ್ರೆಯ ಉಪ ಅಧೀಕ್ಷಕ ಡಾ.ಹೇಮಂತ್ ಶರ್ಮಾ ಹೇಳಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.