CAA Implement: ಚುನಾವಣೆಗೂ ಮುನ್ನ ಬಿಜೆಪಿ ಎರಡನೇ ಮಾಸ್ಟರ್ ಸ್ಟ್ರೋಕ್, ರಾಮಮಂದಿರ ನಂತರ CAA ಜಾರಿಗೆ ಸಿದ್ಧತೆ!

Rules for the Citizenship: ಪೌರತ್ವ ತಿದ್ದುಪಡಿ ಕಾಯಿದೆ ಅಂದರೆ ಸಿಎಎ ಕುರಿತು ಶೀಘ್ರದಲ್ಲೇ ಕೇಂದ್ರ ಸರ್ಕಾರ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬಹುದು.   

Written by - Chetana Devarmani | Last Updated : Jan 2, 2024, 09:38 PM IST
  • ಪೌರತ್ವ ತಿದ್ದುಪಡಿ ಕಾಯಿದೆ
  • ಲೋಕಸಭೆಗೂ ಮುನ್ನ ಸಿಎಎ ಜಾರಿ?
  • ಕೇಂದ್ರ ಸರ್ಕಾರ ಪ್ರಮುಖ ನಿರ್ಧಾರ!
CAA Implement: ಚುನಾವಣೆಗೂ ಮುನ್ನ ಬಿಜೆಪಿ ಎರಡನೇ ಮಾಸ್ಟರ್ ಸ್ಟ್ರೋಕ್, ರಾಮಮಂದಿರ ನಂತರ CAA ಜಾರಿಗೆ ಸಿದ್ಧತೆ! title=

ನವದೆಹಲಿ: ಪೌರತ್ವ ತಿದ್ದುಪಡಿ ಕಾಯಿದೆ ಅಂದರೆ ಸಿಎಎ ಕುರಿತು ಶೀಘ್ರದಲ್ಲೇ ಕೇಂದ್ರ ಸರ್ಕಾರ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಲೋಕಸಭೆ ಚುನಾವಣೆಗೂ ಮುನ್ನವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಲಾಗುತ್ತಿದೆ. ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನವೇ ಸರ್ಕಾರ ಸಿಎಎಗೆ ನಿಯಮಗಳನ್ನು ಹೊರಡಿಸಲಿದೆ ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ. 

ಇದನ್ನೂ ಓದಿ : INDIA Alliance: 9 ರಾಜ್ಯಗಳಲ್ಲಿ ಮೈತ್ರಿ, 290 ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಕಾಂಗ್ರೆಸ್ ನಿರ್ಧಾರ!? 

ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನವೇ ಸರ್ಕಾರ ಸಿಎಎಗೆ ನಿಯಮಗಳನ್ನು ಹೊರಡಿಸಲಿದೆ ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪೌರತ್ವ (ತಿದ್ದುಪಡಿ) ಕಾಯ್ದೆಯ ಅನುಷ್ಠಾನವನ್ನು ಯಾರೂ ತಡೆಯಲು ಸಾಧ್ಯವಿಲ್ಲ ಏಕೆಂದರೆ ಅದು ದೇಶದ ಕಾನೂನು. ಅಷ್ಟೇ ಅಲ್ಲ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ವಿಚಾರದಲ್ಲಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸಿಎಎ ಕಾನೂನು ಎಂದರೇನು?

2019ರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ಸಿಎಎ ಕಾನೂನು ಅಡಿಯಲ್ಲಿ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನಗಳಿಂದ 2014ರ ಡಿಸೆಂಬರ್‌ 31ಕ್ಕೂ ಮುನ್ನ ಭಾರತಕ್ಕೆ ಆಗಮಿಸಿದ ಮುಸ್ಲಿಮೇತರ ವ್ಯಕ್ತಿಗಳು ಆರು ವರ್ಷ ಹಾಗೂ ಅದಕ್ಕೂ ಮೇಲ್ಪಟ್ಟು ಭಾರತದಲ್ಲೇ ವಾಸ ಮಾಡುತ್ತಿದ್ದರೆ, ಅವರು ಭಾರತದ ಪೌರತ್ವ ಪಡೆಯಬಹುದಾಗಿದೆ.  

ಇದನ್ನೂ ಓದಿ : ಅಯೋಧ್ಯೆಯಲ್ಲಿ ನಗರ ಯಾತ್ರೆ ವೇಳೆ ಶ್ರೀರಾಮನ ಕಣ್ಣಿಗೆ ಪಟ್ಟಿ ಕಟ್ಟುವ ಹಿಂದಿನ ಕಾರಣ ಇದು! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News