KSOU coaching: ಕರಾಮುವಿಯಿಂದ ಪಿಯು-ಸಿಇಟಿ, ನೀಟ್ ಪರೀಕ್ಷೆಗಳಿಗೆ ತರಬೇತಿ: ನೋಂದಣಿಗೆ ಆಹ್ವಾನ
Coaching for PU CET NEET exams: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಮೈಸೂರಿನ ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ ಮತ್ತು ನೀಟ್) 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಆಸಕ್ತರು ತರಬೇತಿಗೆ ನೋಂದಾಯಿಸಿಕೊಳ್ಳಬಹುದು.
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಮೈಸೂರಿನ ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ ಮತ್ತು ನೀಟ್) 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಆಸಕ್ತರು ತರಬೇತಿಗೆ ನೋಂದಾಯಿಸಿಕೊಳ್ಳಬಹುದು.
ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಫೆ.27 ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಅಥವಾ ಮಾಹಿತಿಗಾಗಿ ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ.ಕೆ.ಎಲ್.ಎನ್ ಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.