ನೂರಾರು ಹೆಣ್ಣುಮಕ್ಕಳ ಶೋಷಿಸುವ ರಾಕ್ಷಸನ ಪರ ಮೋದಿ ಪ್ರಚಾರ ಮಾಡಿದ್ದು ಯಾಕೆ?: ರಾಹುಲ್ ಗಾಂಧಿ
Hassan Pen Drive Case: ಕೈಸರ್ಗಂಜ್ನಿಂದ ಕರ್ನಾಟಕದವರೆಗೆ ಮತ್ತು ಉನ್ನಾವೊದಿಂದ ಉತ್ತರಾಖಂಡದವರೆಗೆ ಹೆಣ್ಣುಮಕ್ಕಳ ಅಪರಾಧಿಗಳಿಗೆ ಪ್ರಧಾನಿ ಮೋದಿ ಮೌನ ಬೆಂಬಲ ನೀಡುತ್ತಿರುವುದು ದೇಶದಾದ್ಯಂತ ಅಪರಾಧಿಗಳಿಗೆ ಧೈರ್ಯ ತುಂಬುತ್ತಿದೆ. ʼಮೋದಿ ಕಾ ಪರಿವಾರ್ʼ ಭಾಗವಾಗುವುದು ಅಪರಾಧಿಗಳಿಗೆ ‘ಭದ್ರತೆಯ ಖಾತರಿ’ ಆಗಿದೆಯೇ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ನವದೆಹಲಿ: ಅಶ್ಲೀಲ ವಿಡಿಯೋ ಮತ್ತು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬುಧವಾರ ಟ್ವೀಟ್ ಮಾಡಿರುವ ಅವರು, ʼಕರ್ನಾಟಕದಲ್ಲಿ ಮಹಿಳೆಯರ ವಿರುದ್ಧ ನಡೆದ ಘೋರ ಅಪರಾಧಗಳ ಬಗ್ಗೆ ಪ್ರಧಾನಿ ಮೋದಿಯವರು ನಾಚಿಕೆಗೇಡಿನ ಮೌನವನ್ನು ಹೊಂದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಉತ್ತರಿಸಬೇಕುʼ ಅಂತಾ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ದೆಹಲಿಯ 60ಕ್ಕೂ ಹೆಚ್ಚು ಎನ್ಸಿಆರ್ ಶಾಲೆಗಳ ಬಾಂಬ್ ಭೀತಿ: ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ
ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.