ಎಚ್ಚರ..!! ರಾಜ್ಯದಲ್ಲಿ ಕೊರೊನಾಗೆ ಮೊದಲ ಬಲಿ, 21 ವರ್ಷದ ಯುವಕ ಸಾವು

Corona Update : ಮೂರು ವರ್ಷ ಬಿಟ್ಟು ಬಿಡದೆ ಕಾಡಿದ್ದ ಕೋವಿಡ್‌ ಇದೀಗ ಮತ್ತೆ ಕಾಣಿಸಿಕೊಂಡಿದೆ. ಅಲ್ಲದೆ ಒಂದು ಬಲಿ ಸಹ ಪಡೆದಿದೆ. ಕೋವಿಡ್‌ ಪೀಡಿತ 21 ವರ್ಷದ ವ್ಯಕ್ತಿ ಈ ಮಾರಕ ಸೋಂಕಿಗೆ ಬಲಿಯಾಗಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.. 

ಎಚ್ಚರ..!! ರಾಜ್ಯದಲ್ಲಿ ಕೊರೊನಾಗೆ ಮೊದಲ ಬಲಿ, 21 ವರ್ಷದ ಯುವಕ ಸಾವು

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More