ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭ- ಬಿಜೆಪಿ ಮುನ್ನಡೆ

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ 2017ರ ಮತ ಎಣಿಕೆ ಆರಂಭವಾಗಿದೆ. 68 ಕ್ಷೇತ್ರಗಳ ಮತಎಣಿಕೆಯು 48 ಮತ ಕೇಂದ್ರಗಳಲ್ಲಿ ಏಕಕಾಲದಲ್ಲಿ ಪ್ರಾರಂಭವಾಯಿತು. ಆರಂಭದಲ್ಲಿ ಬಿಜೆಪಿ 26 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ 21 ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ. 

Last Updated : Dec 18, 2017, 10:09 AM IST
  • 68 ಕ್ಷೇತ್ರಗಳ ಮತಎಣಿಕೆಯು 48 ಮತ ಕೇಂದ್ರಗಳಲ್ಲಿ ಏಕಕಾಲದಲ್ಲಿ ಆರಂಭ.
  • ಆರಂಭದಲ್ಲಿ ಬಿಜೆಪಿ 26 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ 21 ಕ್ಷೇತ್ರಗಳಲ್ಲಿ ಮುಂಚೂಣಿ.
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭ- ಬಿಜೆಪಿ ಮುನ್ನಡೆ title=

ನವ ದೆಹಲಿ/ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ 2017ರ ಮತ ಎಣಿಕೆ ಆರಂಭವಾಗಿದೆ. 68 ಕ್ಷೇತ್ರಗಳ ಮತಎಣಿಕೆಯು 48 ಮತ ಕೇಂದ್ರಗಳಲ್ಲಿ ಏಕಕಾಲದಲ್ಲಿ ಪ್ರಾರಂಭವಾಯಿತು. ಆರಂಭದಲ್ಲಿ ಬಿಜೆಪಿ 26 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ 21 ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ. 

ಎಕ್ಸಿಟ್ ಸಮೀಕ್ಷೆಗಳ ಪ್ರಕಾರ ಈಗಿರುವ ಕಾಂಗ್ರೆಸ್ ಆಡಳಿತವನ್ನು ಬಿಜೆಪಿ ಪಾಲಾಗಲಿದೆ ಎನ್ನಲಾಗಿದೆ. ಆದರೆ ಈ ಊಹೆ ಅದೆಷ್ಟರ ಮಟ್ಟಿಗೆ ನಿಖರವಾಗಿದೆ? ವೀರಭದ್ರ ಸಿಂಗ್ ತನ್ನ ಪಕ್ಷ ಅಧಿಕಾರದಲ್ಲೇ ಇರುವಂತೆ ಮಾಡಲು ಪ್ರಯತ್ನಿಸುತ್ತಾರಾ ಅಥವಾ ಪ್ರೇಮ್ ಕುಮಾರ್ ಧುಮಾಲ್ ಐದು ವರ್ಷಗಳ ನಂತರ ಮತ್ತೆ ಆಗಮಿಸುತ್ತಾರಾ? ಎಂದು ಕಾದು ನೋಡಬೇಕಿದೆ. ಒಟ್ಟು 337 ಅಭ್ಯರ್ಥಿಗಳ ಭವಿಷ್ಯ ಇಂದು ಮಧ್ಯಾಹ್ನದೊಳಗೆ ಸ್ಪಷ್ಟವಾಗಲಿದೆ. 

Trending News