ರಾಜಸ್ಥಾನ : ಪ್ರಸ್ತುತ ದೇಶದಲ್ಲಿ ಕೊರೋನಾ ಲಸಿಕೆ ಕೊರತೆ ಕಂಡುಬಂದಿದೆ. ಆದ್ರೆ ಈ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಈ ವರ್ಷ ಡಿಸೆಂಬರ್ ವೇಳೆಗೆ ದೇಶದ ಎಲ್ಲ ಜನರಿಗೂ ಕೊರೋನಾ ಲಸಿಕೆ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ರಾಜಸ್ಥಾನದಲ್ಲಿ ಕೊರೋನಾ​ ಪರಿಸ್ಥಿತಿ ಪರಿಶೀಲಿಸಲು ಬಿಜೆಪಿ(BJP) ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಹಾಗೂ ಪಕ್ಷದ ಸಂಸದರೊಂದಿಗೆ ವರ್ಚುವಲ್​ ಸಭೆ ನಡೆಸಿ ಬಳಿಕ ಮಾತನಾಡಿದ ನಡ್ಡಾ(JP Nadda), ' ದೇಶದಲ್ಲಿ ಕೇವಲ 9 ತಿಂಗಳಲ್ಲಿ ಮೊದಲ ಬಾರಿಗೆ ಎರಡು ದೇಶೀಯ ಲಸಿಕೆಗಳನ್ನು ಅಭಿವೃದ್ಧಿಪಡಿಸಿದೆ. ಇದುವರೆಗೆ 18 ಕೋಟಿ ಭಾರತೀಯರಿಗೆ ವ್ಯಾಕ್ಸಿನ್​ ನೀಡಲಾಗಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಎಲ್ಲರಿಗೂ ಲಸಿಕೆ ಲಭ್ಯವಾಗಲಿದೆ ಎಂದು ಹೇಳಿದರು.


ಇದನ್ನೂ ಓದಿ :Doorstep Banking: Cash ಬೇಕೇ! ಈ ಕೆಲಸ ಮಾಡಿದರೆ ನಿಮ್ಮ ಮನೆ ಬಾಗಿಲಿಗೇ ಬರಲಿದೆ ATM


ಕೇಂದ್ರದ ನರೇಂದ್ರ ಮೋದಿ(Narendra Modi) ಸರ್ಕಾರವು ಎಲ್ಲಾ ರಾಜ್ಯಗಳಿಗೆ ಆಮ್ಲಜನಕ ಮತ್ತು ಔಷಧಿಗಳ ಲಭ್ಯತೆ ಮತ್ತು ಪೂರೈಕೆಯನ್ನು ಖಚಿತಪಡಿಸಿದೆ ಎಂದು ಹೇಳಿದರು.


ಇದನ್ನೂ ಓದಿ : Xiaomi Mi 10i 5G: 108MP ಕ್ಯಾಮೆರಾ ಸ್ಮಾರ್ಟ್‌ಫೋನ್ ಅನ್ನು ಅತ್ಯಂತ ಕಡಿಮೆ ಬೆಲೆಗೆ ಖರೀದಿಸುವ ಅವಕಾಶ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.