CP Radhakrishnan: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಆಯ್ಕೆ.! 

Vice President Election 2025 results : ಸಿ.ಪಿ. ರಾಧಾಕೃಷ್ಣನ್ ಅವರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಜಯಗಳಿಸುವ ಮೂಲಕ ದೇಶದ 15ನೇ ಉಪ ರಾಷ್ಟ್ರಪತಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಅವರು 452 ಮತಗಳನ್ನು ಪಡೆದರು. ಮತ್ತೊಂದೆಡೆ, ಬಿ. ಸುದರ್ಶನ್ ರೆಡ್ಡಿ ಅವರು 300 ಮತಗಳನ್ನು ಪಡೆದು ಸೋಲನ್ನು ಅನುಭವಿಸಬೇಕಾಯಿತು.

CP Radhakrishnan: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಆಯ್ಕೆ.! 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More