Delhi chalo protest  proposal: ಮೆಕ್ಕೆಜೋಳ, ದ್ವಿದಳ ಧಾನ್ಯ ಮತ್ತು ಹತ್ತಿಯನ್ನು ಕನಿಷ್ಠ ಬೆಂಬಲ ಬೆಲೆ ನೀಡಿ ಸರ್ಕಾರದ ಸಂಸ್ಥೆಗಳ ಮೂಲಕ ಖರೀದಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಹೊರಡಿಸಿತ್ತು ಇದನ್ನು ದೆಹಲಿ ಚಲೋ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ರೈತ ಮುಖಂಡರು ತಿರಸ್ಕರಿಸಿದ್ದಾರೆ.


COMMERCIAL BREAK
SCROLL TO CONTINUE READING

ಸರ್ಕಾರ ಬ್ಯಾರಿಕೇಡ್  ಗಳನ್ನು ತೆಗೆದು ನಮಗೆ ಶಾಂತಿಯುತವಾಗಿ ಪ್ರತಿಭಟನೆ ಮಾಡಲು ಅವಕಾಶವನ್ನು ಕಲ್ಪಿಸಿ ಕೊಡಬೇಕು ಮತ್ತು ನಮ್ಮ ಸಮಸ್ಯೆಗಳನ್ನು ಸರ್ಕಾರವು ಬಗ್ಗೆ ಹರಿಸಬೇಕು ಎಂದು ಸರ್ಕಾರಕ್ಕೆ ರೈತರು ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದು ಕಿಸಾನ್ ಮಜ್ದೂರ ಮೋರ್ಚಾ ನಾಯಕ ಸಿಂಗ್ ಪಂಡೀರ್ ಅವರು ಶಂಬುಗಡಿಯಲ್ಲಿ ಸುದ್ದಿಗಾರರ ಬಳಿ ತಿಳಿಸಿದರು. 


ಇದನ್ನು ಓದಿ : Surya Shani Yuti: ಕುಂಭ ರಾಶಿಯಲ್ಲಿ ಒಟ್ಟಿಗೆ ಸೇರಲಿದ್ದಾರೆ ಸೂರ್ಯ-ಶನಿ, ನಿಮ್ಮ ಮೇಲೆ ಏನು ಪರಿಣಾಮ


ದ್ವಿದಳ ಧಾನ್ಯ ಮೆಕ್ಕೆಜೋಳ ಮತ್ತು ಹತ್ತಿಯನ್ನು ರೈತರಿಂದ ಐದು ವರ್ಷಗಳವರೆಗೆ ಕನಿಷ್ಠ ಬೆಂಬಲ ಬೆಲೆಗೆ ಖರೀದಿ ಮಾಡಲಾಗುವುದು ಮತ್ತು ಈ ಖರೀದಿಯು ಸರ್ಕಾರದ ಏಜೆನ್ಸಿಗಳ ಮೂಲಕ ನಡೆಯುತ್ತದೆ. ಖರೀದಿ ವಿಚಾರವಾಗಿ ಒಪ್ಪಂದ ಮಾಡಿಕೊಳ್ಳಲಾಗುತ್ತದೆ ಎಂದು ರೈತ ನಾಯಕರ ಜೊತೆ ಕೇಂದ್ರದ ಮೂವರು ಸಚಿವರು ಭಾನುವಾರ ಸಭೆ ನಡೆಸಿದ್ದರು ಎಂದು ಪ್ರಸ್ತಾವನೆಯೂ ತಿಳಿಸಿದೆ.


ಇದನ್ನು ಓದಿ : ಬಹುನಿರೀಕ್ಷಿತ 'ರಂಗನಾಯಕ ಚಿತ್ರದಲ್ಲಿ ಜಗ್ಗೇಶ್ ತಾಯಿ ಪಾತ್ರದಲ್ಲಿ ನಟಿ ಚೈತ್ರಾ ಕೊಟ್ಟೂರು


ನಾವು ಬುಧವಾರ ಬೆಳಿಗ್ಗೆ 11 ಗಂಟೆಗೆ ದೆಹಲಿಯ ಕಡೆ ಶಾಂತಿಯುತವಾಗಿ ಸಾಗಲಿದ್ದೇವೆ ಎಂದು ಪಂಡೇರ್ ಅವರು ತಿಳಿಸಿದ್ದಾರೆ


ಮತ್ತು ನಾಲ್ಕನೇ ಸುತ್ತಿನಲ್ಲಿ ಮಾತುಕತೆಯ ಸಂಧರ್ಭದಲ್ಲಿ ಈ ಹೇಳಿದ್ದಾರೆ ಎಂದು ಡಲ್ಲೆವಾಲ್ " ದ್ವಿದಳ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆಗೆ ಖರೀದಿಸುವ ಖಾತರಿಯನ್ನು ನೀಡಿದಲ್ಲಿ ಕೇಂದ್ರದ ಮೇಲೆ ಹೆಚ್ಚುವರಿಯಾಗಿ ೧.೫೦ ಲಕ್ಷ ಕೋಟಿಯ ಹೊರೆ ಉಂಟಾಗುತ್ತದೆ" ಎಂದು ತಿಳಿಸಿದರು.  https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.