Sunita Kejriwal: ಪತ್ನಿಗೆ ಕೊರೋನಾ ಪಾಸಿಟಿವ್ ಸೆಲ್ಫ್ ಕ್ವಾರಂಟೈನ್ ಆದ ದೆಹಲಿ ಸಿಎಂ!
ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಗೆ ಕೊರೋನಾ ಪಾಸಿಟಿವ್
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರಿಗೆ ಕೊರೋನಾ ಪಾಸಿಟಿವ್ ಆಗಿದೆ.
ಸುನೀತಾ ಕೇಜ್ರಿವಾಲ್(Sunita Kejriwal) ಪ್ರಸ್ತುತ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಮುನ್ನೆಚ್ಚರಿಕೆಯ ಕ್ರಮವಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಸೆಲ್ಫ್ ಕ್ವಾರಂಟೈನ್ ಆಗಿದ್ದಾರೆ.
Sukanya Samriddhi: ನಿಮ್ಮ ಮಗಳ ಉಜ್ವಲ ಭವಿಷ್ಯಕ್ಕಾಗಿ ಈ ಯೋಜನೆಯಲ್ಲಿ ದಿನಕ್ಕೆ 131 ರೂ. ಹೂಡಿಕೆ ಮಾಡಿ 20 ಲಕ್ಷ ರೂ. ಪಡೆಯಿರಿ!
ಕೊರೋನಾ ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್(Arvind Kejriwal) ಅವರು ಸೋಮವಾರ (ಏಪ್ರಿಲ್ 19) ರಾಷ್ಟ್ರ ರಾಜಧಾನಿಯಲ್ಲಿ ಒಂದು ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದಾರೆ. ದೆಹಲಿಯಲ್ಲಿ ಸಂಪೂರ್ಣ ಲಾಕ್‌ಡೌನ್ ಏಪ್ರಿಲ್ 19 ರಂದು ರಾತ್ರಿ 10 ಗಂಟೆಗೆ ಪ್ರಾರಂಭವಾಗಿದ್ದು, ಏಪ್ರಿಲ್ 26 ರಂದು ಬೆಳಿಗ್ಗೆ 5 ಗಂಟೆಯವರೆಗೆ ಇರುತ್ತದೆ.
ಇದನ್ನೂ ಓದಿ : Work From Home Culture : ಐಟಿ ಕಂಪನಿಗಳಲ್ಲಿ ಭರ್ಜರಿ ಅವಕಾಶ; ಯಾವ ಕಂಪನಿಗಳಲ್ಲಿದೆ ಉದ್ಯೋಗಾವಕಾಶ ತಿಳಿಯಿರಿ
ನಿನ್ನ ದೆಹಲಿ(Delhi)ಯು 25,462 ಹೊಸ ಪ್ರಕರಣಗಳು ವರದಿಯಾದ ಬೆನ್ನಲೇ ಈ ನಿರ್ಧಾರ ಕೈಗೊಳ್ಳಲಾಗಿದೆ.
ಇದನ್ನೂ ಓದಿ : EPFO ಖಾತೆದಾರರು UAN ನಂಬರ್ ಇಲ್ಲದೆಯೇ ನಿಮ್ಮ PF/EPF ಬ್ಯಾಲೆನ್ಸ್ ತಿಳಿಯಬಹುದು
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.