ಸರ್ಕಾರಿ ನೌಕರರ ಗಮನಕ್ಕೆ..! ಇನ್ಮೇಲೆ ಹೆಲ್ಮೆಟ್ ಧರಿಸಲಿಲ್ಲ ಅಂದ್ರೆ ಸಂಕಷ್ಟ.. ನಾಳೆಯಿಂದ ಕಟ್ಟುನಿಟ್ಟಿನ ನಿಯಮ ಜಾರಿ

ಸಾರ್ವಜನಿಕರಂತೆ ಸರ್ಕಾರಿ ನೌಕರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು... ಆದರೆ ಕೆಲವೊಂದಿಷ್ಟು ನೌಕರರು ಅಸಡ್ಡೆ ತೊರುತ್ತಾರೆ.. ಅಂತಹವರಿಗೆ ಪೊಲೀಸರು ಹೊಸ ನಿಯಮ ಜಾರಿಗೊಳಿಸಲಿದ್ದಾರೆ. ಈ ಕುರಿತು ಡಿಜಿಪಿ ವಿಕಾಸ್ ಸಹಾಯ್ ನೂತನ ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ನೌಕರರ ಗಮನಕ್ಕೆ..! ಇನ್ಮೇಲೆ ಹೆಲ್ಮೆಟ್ ಧರಿಸಲಿಲ್ಲ ಅಂದ್ರೆ ಸಂಕಷ್ಟ.. ನಾಳೆಯಿಂದ ಕಟ್ಟುನಿಟ್ಟಿನ ನಿಯಮ ಜಾರಿ
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More