ಡಿವೋರ್ಸ್‌ ವದಂತಿ ಬೆನ್ನಲ್ಲೇ ಪಂಜಾಬಿ ನಟನೊಂದಿಗೆ ಕಾಣಿಸಿಕೊಂಡ ಧನಶ್ರೀ ವರ್ಮಾ.. ವಿಡಿಯೋ ವೈರಲ್‌

ಇತ್ತೀಚಿಗಷ್ಟೇ ವಿಚ್ಛೇದನದ ಮೂಲಕ ಬೇರೆಯಾಗಿದ್ದ ಯಜುವೇಂದ್ರ ಚಾಹಲ್ ಹಾಗೂ ಧನಶ್ರೀ ಇದೀಗ ಬೇರೆ ನಟನೊಂದಿಗೆ ಕಾಣಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗುತ್ತಿದೆ. 

ಡಿವೋರ್ಸ್‌ ವದಂತಿ ಬೆನ್ನಲ್ಲೇ ಪಂಜಾಬಿ ನಟನೊಂದಿಗೆ ಕಾಣಿಸಿಕೊಂಡ ಧನಶ್ರೀ ವರ್ಮಾ.. ವಿಡಿಯೋ ವೈರಲ್‌

About the Author