ತಮಿಳುನಾಡು : ರಾಜ್ಯ ಅರಣ್ಯ ಸಚಿವ ಕೆ. ಪೊನ್ಮುಡಿ, ಹಿಂದೂ ಧಾರ್ಮಿಕ ತಿಲಕಗಳನ್ನು ಲೈಂಗಿಕ ಕ್ರಿಯೆಗೆ ಹೋಲಿಸಿ ನೀಡಿರುವ ಹೇಳಿಕೆಗೆ ಸ್ವತಃ ಡಿಎಂಕೆ ನಾಯಕರು, ಬಿಜೆಪಿ ಸೇರಿದಂತೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.. ಸಧ್ಯ ಪೊನ್ಮುಡಿ ಹೇಳಿಕೆ ಭಾರಿ ಕೋಲಾಹಲಕ್ಕೆ ಕಾರಣವಾಗಿವೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪೊನ್ಮುಡಿ, ಶೈವ ಮತ್ತು ವೈಷ್ಣವ ತಿಲಕರನ್ನು ಅವಮಾನಿಸಿದ್ದಕ್ಕಾಗಿ ಅನೇಕ ಜನರು ಟೀಕಿಸುತ್ತಿದ್ದಾರೆ. ಡಿಎಂಕೆ ಸಂಸದೆ ಕನಿಮೊಳಿ ಕೂಡ ಪೊನ್ಮುಡಿ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ಪೊನ್ಮುಡಿ ಅವರ ಹೇಳಿಕೆಯಿಂದ ನಟಿ ಮತ್ತು ಬಿಜೆಪಿ ನಾಯಕಿ ಖುಷ್ಬು ಮತ್ತು ಗಾಯಕಿ ಚಿನ್ಮಯಿ ಶ್ರೀಪಾದ ಕೂಡ ಆಕ್ರೋಶಗೊಂಡಿದ್ದಾರೆ..
ಇದನ್ನೂ ಓದಿ:ಸುಂದರ ಚೆಲುವೆಯ ಮುಖದ ಮೇಲೆ ಗಡ್ಡ-ಮೀಸೆ..! ಎಚ್ಚರ.. ಯುವತಿಯರೇ ಈ ಸಮಸ್ಯೆ ಇದ್ದರೆ ಇಂದೇ ಎಚ್ಚೆತ್ತುಕೊಳ್ಳಿ..
This is DMK’s standard of political discourse in Tamil Nadu. Thiru Ponmudi was once the Higher Education Minister of Tamil Nadu & now Minister for Forests and Khadi, and the youth of Tamil Nadu are expected to tolerate this filth? Not just this Minister, the entire DMK ecosystem… pic.twitter.com/ENMq47hiPf
— K.Annamalai (@annamalai_k) April 11, 2025
ಅಲ್ಲದೆ, ಬಿಜೆಪಿ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವೀಯ, ಈ ಘಟನೆಯನ್ನು ಇದು ಹಿಂದೂ ಧರ್ಮದ ಮೇಲೆ ಡಿಎಂಕೆ ನಡೆಸುತ್ತಿರುವ ದಾಳಿಯ ಮುಂದುವರಿಕೆ ಎಂದು ಹೇಳಿದರು.. ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹಿಂದಿನ ಹೇಳಿಕೆಗಳನ್ನು ಉಲ್ಲೇಖಿಸಿದ ಮಾಳವಿಯ, "ಡಿಎಂಕೆ, ಕಾಂಗ್ರೆಸ್, ಟಿಎಂಸಿ ಅಥವಾ ಆರ್‌ಜೆಡಿ ಆಗಿರಲಿ, ಇಂಡಿ ಮೈತ್ರಿಕೂಟದ ಸದಸ್ಯರು ಸಿದ್ಧಾಂತದಿಂದಲ್ಲ, ಬದಲಾಗಿ ಹಿಂದೂ ನಂಬಿಕೆಗಳ ಬಗ್ಗೆ ಸಾಮಾನ್ಯ ದ್ವೇಷದಿಂದ ಒಂದಾಗಿರುವಂತೆ ತೋರುತ್ತದೆ ಎಂದು ಹೇಳಿದರು.
ಸಧ್ಯ ಪೊನ್ಮುಡಿ ಅವರ ಹೇಳಿಕೆಗಳು ಭಾರಿ ಕೋಲಾಹಲಕ್ಕೆ ಕಾರಣವಾಗಿವೆ. ಇನ್ನು ಪೊನ್ಮುಡಿ ಅವರನ್ನು ಪಕ್ಷದ ಉಪ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಡಿಎಂಕೆ ತೆಗೆದುಹಾಕಿದೆ. ಈ ಘಟನೆ ಮುಂದಿನ ದಿನ ಯಾವ ಹಂತಕ್ಕೆ ತಲುಪುತ್ತದೆ ಅಂತ ಕಾಯ್ದು ನೋಡಬೇಕಿದೆ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ









