TAX ಇಲ್ಲದೇ ಭಾರತೀಯರು ದುಬೈನಿಂದ ಎಷ್ಟು Gold ತರಬಹುದು ಗೊತ್ತೆ..? 1 KG ಗೂ ಹೆಚ್ಚು.. ಆದರೆ... 

Dubai Gold price : ದುಬೈನಿಂದ ಭಾರತಕ್ಕೆ ಎಷ್ಟು ಚಿನ್ನವನ್ನು ತೆರಿಗೆ ರಹಿತವಾಗಿ ತರಬಹುದು ಎಂಬ ವಿಚಾರ ಬಹುತೇಕ ಜನರಿಗೆ ಗೊತ್ತಿಲ್ಲ.. ಅಲ್ಲದೆ, ಹೆಚ್ಚುವರಿ ಚಿನ್ನದ ಮೇಲೆ ಎಷ್ಟು ತೆರಿಗೆ ವಿಧಿಸಲಾಗುತ್ತದೆ ಎಂಬುದೂ ಸಹ ತಿಳಿದಿಲ್ಲ.. ಬನ್ನಿ ಈ ಕುರಿತು ಸ್ಪಷ್ಟವಾದ ಮಾಹಿತಿ ಇಲ್ಲಿದೆ ತಿಳಿದುಕೊಳ್ಳಿ..  ದುಬೈನಿಂದ ಭಾರತಕ್ಕೆ ಎಷ್ಟು ಚಿನ್ನವನ್ನು ತೆರಿಗೆ ರಹಿತವಾಗಿ ತರಬಹುದು ಎಂಬ ವಿಚಾರ ಬಹುತೇಕ ಜನರಿಗೆ ಗೊತ್ತಿಲ್ಲ.. ಅಲ್ಲದೆ, ಹೆಚ್ಚುವರಿ ಚಿನ್ನದ ಮೇಲೆ ಎಷ್ಟು ತೆರಿಗೆ ವಿಧಿಸಲಾಗುತ್ತದೆ ಎಂಬುದೂ ಸಹ ತಿಳಿದಿಲ್ಲ.. ಬನ್ನಿ ಈ ಕುರಿತು ಸ್ಪಷ್ಟವಾದ ಮಾಹಿತಿ ಇಲ್ಲಿದೆ ತಿಳಿದುಕೊಳ್ಳಿ.. 

TAX ಇಲ್ಲದೇ ಭಾರತೀಯರು ದುಬೈನಿಂದ ಎಷ್ಟು Gold ತರಬಹುದು ಗೊತ್ತೆ..? 1 KG ಗೂ ಹೆಚ್ಚು.. ಆದರೆ... 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.