ದೇಶದ ಸ್ವಚ್ಛ ರಾಜ್ಯ, ಸ್ವಚ್ಛ ನಗರಿ ಯಾವುದು ಗೊತ್ತೇ?
ಕೇಂದ್ರ ಸರ್ಕಾರದ ವಾರ್ಷಿಕ ಸ್ವಚ್ಛತಾ ಸಮೀಕ್ಷೆಯಲ್ಲಿ ಇಂದೋರ್ ಸತತ ಐದನೇ ಬಾರಿಗೆ ಭಾರತದ `ಸ್ವಚ್ಛ ನಗರ` ಎಂದು ಗುರುತಿಸಲ್ಪಟ್ಟಿದೆ, ಅದರ ಫಲಿತಾಂಶಗಳು ಇಂದು ಪ್ರಕಟವಾಗಿವೆ.
ನವದೆಹಲಿ: ಕೇಂದ್ರ ಸರ್ಕಾರದ ವಾರ್ಷಿಕ ಸ್ವಚ್ಛತಾ ಸಮೀಕ್ಷೆಯಲ್ಲಿ ಇಂದೋರ್ ಸತತ ಐದನೇ ಬಾರಿಗೆ ಭಾರತದ 'ಸ್ವಚ್ಛ ನಗರ' ಎಂದು ಗುರುತಿಸಲ್ಪಟ್ಟಿದೆ, ಅದರ ಫಲಿತಾಂಶಗಳು ಇಂದು ಪ್ರಕಟವಾಗಿವೆ.
ಸ್ವಚ್ಛ ಸರ್ವೇಕ್ಷಣ್ ಪ್ರಶಸ್ತಿ 2021' ರ 'ಸ್ವಚ್ಛ ನಗರ' ವಿಭಾಗದಲ್ಲಿ ಎರಡು ಮತ್ತು ಮೂರನೇ ಸ್ಥಾನಗಳನ್ನು ಕ್ರಮವಾಗಿ ಸೂರತ್ ಮತ್ತು ವಿಜಯವಾಡ ಪಡೆದುಕೊಂಡಿವೆ.
ಇದನ್ನೂ ಓದಿ: Karnataka MLC Election: ಬಿಜೆಪಿಯಿಂದ 20 ಅಭ್ಯರ್ಥಿಗಳ ಪಟ್ಟಿ ಪ್ರಕಟ
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಪ್ರಕಟಿಸಿದ ಸಮೀಕ್ಷೆಯಲ್ಲಿ ವಾರಣಾಸಿಯನ್ನು "ಸ್ವಚ್ಛ ಗಂಗಾ ಪಟ್ಟಣ" ಎಂದು ಗುರುತಿಸಲಾಗಿದೆ.ಛತ್ತೀಸ್‌ಗಢ ಭಾರತದ ಸ್ವಚ್ಛ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.