ಭಾರತದ ಟಾಪ್ 3 ಶ್ರೀಮಂತ ರಾಜ್ಯಗಳು ಇವು.. ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ ಗೊತ್ತೆ..?

Richest Indian states : ಇತ್ತೀಚೆಗೆ ಬಿಡುಗಡೆಯಾದ 2025 ರ ಹುರುನ್ ಗ್ಲೋಬಲ್ ರಿಚ್ ಪಟ್ಟಿಯಲ್ಲಿ ಭಾರತವು ವಿಶ್ವದ ಮೂರನೇ ಶ್ರೀಮಂತ ರಾಷ್ಟ್ರವಾಗಿ ಸ್ಥಾನ ಪಡೆದಿದೆ. ಇದೇ ವೇಳೆ ಭಾರತದಲ್ಲಿ ಯಾವ ರಾಜ್ಯವು ಅತ್ಯಂತ ಶ್ರೀಮಂತವಾಗಿದೆ ಮತ್ತು ಯಾವ ರಾಜ್ಯಗಳು ಮೊದಲ ಮೂರು ಸ್ಥಾನಗಳಲ್ಲಿವೆ ಎಂದು ತಿಳಿಯೋಣ ಬನ್ನಿ.. 

Written by - Krishna N K | Last Updated : Apr 11, 2025, 03:44 PM IST
    • ಹುರುನ್ ಗ್ಲೋಬಲ್ ರಿಚ್ ಪಟ್ಟಿಯಲ್ಲಿ ಭಾರತವು ವಿಶ್ವದ ಮೂರನೇ ಶ್ರೀಮಂತ ರಾಷ್ಟ್ರವಾಗಿ ಸ್ಥಾನ ಪಡೆದಿದೆ.
    • ನಮ್ಮ ದೇಶವು ವಿಶ್ವದಲ್ಲೇ ಅತಿ ಹೆಚ್ಚು ಶತಕೋಟ್ಯಾಧಿಪತಿಗಳನ್ನು ಹೊಂದಿರುವ ಮೂರನೇ ದೇಶವಾಗಿದೆ.
    • ಅಮೆರಿಕ ಮತ್ತು ಜಪಾನ್‌ನಂತಹ ಅಭಿವೃದ್ಧಿ ಹೊಂದಿದ ದೇಶಗಳಿಗೆ ಸಮಾನವಾಗಿ ನಮ್ಮ ದೇಶ ಸಾಧಿಸಿದೆ.
ಭಾರತದ ಟಾಪ್ 3 ಶ್ರೀಮಂತ ರಾಜ್ಯಗಳು ಇವು.. ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ ಗೊತ್ತೆ..?

Hurun Global List 2025 : ಭಾರತದ ಆರ್ಥಿಕತೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಇದಕ್ಕೆ ಸಾಕ್ಷಿಯಾಗಿ, ಇತ್ತೀಚಿನ ವರದಿಯೊಂದು ನಮ್ಮ ದೇಶವು ವಿಶ್ವದಲ್ಲೇ ಅತಿ ಹೆಚ್ಚು ಶತಕೋಟ್ಯಾಧಿಪತಿಗಳನ್ನು ಹೊಂದಿರುವ ಮೂರನೇ ದೇಶವಾಗಿದೆ ಎಂದು ಘೋಷಿಸಿದೆ. ಈ ಸಾಧನೆಯನ್ನು ಅಮೆರಿಕ ಮತ್ತು ಜಪಾನ್‌ನಂತಹ ಅಭಿವೃದ್ಧಿ ಹೊಂದಿದ ದೇಶಗಳಿಗೆ ಸಮಾನವಾಗಿ ನಮ್ಮ ದೇಶ ಸಾಧಿಸಿದೆ. 

Add Zee News as a Preferred Source

ಹೌದು.. ಹುರುನ್ ಜಾಗತಿಕ ಪಟ್ಟಿ 2025 ಅನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ಈ ಪಟ್ಟಿಯಲ್ಲಿ ಭಾರತವನ್ನು ವಿಶ್ವದ 3ನೇ ಶ್ರೀಮಂತ ರಾಷ್ಟ್ರವೆಂದು ಘೋಷಿಸಲಾಯಿತು. ಈ ವರದಿ ಪ್ರಕಾರ ಭಾರತದಲ್ಲಿ ಸುಮಾರು 284 ಶತಕೋಟ್ಯಾಧಿಪತಿಗಳಿದ್ದಾರೆ ಎಂದು ಹೇಳಲಾಯಿತು. ಇದು ಭಾರತೀಯ ಜನಸಂಖ್ಯೆಯ ಶೇಕಡಾ 10 ರಷ್ಟಿದೆ. ಈ ಶತಕೋಟ್ಯಾಧಿಪತಿಗಳ ಒಟ್ಟು ಸಂಪತ್ತು 98 ಲಕ್ಷ ಕೋಟಿಗಳಷ್ಟಿದ್ದು, ಇದು ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ GDP (ಒಟ್ಟು ದೇಶೀಯ ಉತ್ಪನ್ನ) ಹೊಂದಿರುವ ದೇಶದ ಸ್ಥಾನಕ್ಕೆ ಕೊಂಡೊಯ್ದಿದೆ ಎಂದು ಹೇಳಲಾಗುತ್ತದೆ. 

ಇದನ್ನೂ ಓದಿ:ಹಿಂದೂ ಪವಿತ್ರ "ತಿಲಕ"ಗಳನ್ನು "ಲೈಂಗಿಕ ಕ್ರಿಯೆ" ಭಂಗಿಗಳಿಗೆ ಹೋಲಿಸಿದ ಸಚಿವ..! ಭುಗಿಲೆದ್ದ ಆಕ್ರೋಶ

ಸದ್ಯ ದೇಶದ ಯಾವ ರಾಜ್ಯವು ಅತಿ ಹೆಚ್ಚು GDP ಹೊಂದಿದೆ ಎಂದು ಈಗ ತಿಳಿಯೋಣ.. ಭಾರತದಲ್ಲಿ ಅತಿ ಹೆಚ್ಚು ಜಿಡಿಪಿ ಹೊಂದಿರುವ ರಾಜ್ಯವಾಗಿ ಮಹಾರಾಷ್ಟ್ರ 1ನೇ ಸ್ಥಾನದಲ್ಲಿದ್ದರೆ, ತಮಿಳುನಾಡು 2ನೇ ಸ್ಥಾನದಲ್ಲಿ ಮತ್ತು ಉತ್ತರ ಪ್ರದೇಶ 3ನೇ ಸ್ಥಾನದಲ್ಲಿದೆ. ಕಳೆದ ಕೆಲವು ವರ್ಷಗಳಲ್ಲಿ ಈ ರಾಜ್ಯಗಳು ಆರ್ಥಿಕ ಬೆಳವಣಿಗೆಯ ಮೇಲೆ ಗಮನಾರ್ಹ ಪರಿಣಾಮ ಬೀರಿವೆ ಎಂದು ಹೇಳಲಾಗುತ್ತದೆ.

ಮಹಾರಾಷ್ಟ್ರ ಭಾರತದ ಅತ್ಯಂತ ಶ್ರೀಮಂತ ರಾಜ್ಯ. ಇದು ಭಾರತದ ಒಟ್ಟು ಜಿಡಿಪಿಯ ಶೇ. 13.3 ರಷ್ಟಿದೆ. ಮಹಾರಾಷ್ಟ್ರದ ರಾಜಧಾನಿ ಮುಂಬೈ, ಚಲನಚಿತ್ರೋದ್ಯಮ ಮತ್ತು ವ್ಯಾಪಾರ ಸಮುದಾಯಕ್ಕೆ ನೆಲೆಯಾಗಿದೆ, ಇವುಗಳನ್ನು ಪ್ರಮುಖ ಆರ್ಥಿಕ ಅಂಶಗಳಾಗಿ ಪರಿಗಣಿಸಲಾಗುತ್ತದೆ. 

ಇದನ್ನೂ ಓದಿ:ಹಿಂದೂ ಪವಿತ್ರ "ತಿಲಕ"ಗಳನ್ನು "ಲೈಂಗಿಕ ಕ್ರಿಯೆ" ಭಂಗಿಗಳಿಗೆ ಹೋಲಿಸಿದ ಸಚಿವ..! ಭುಗಿಲೆದ್ದ ಆಕ್ರೋಶ

ಮುಂಬೈ ಒಂದರಲ್ಲೇ 90 ಮಿಲಿಯನೇರ್‌ಗಳಿದ್ದಾರೆ. ಎರಡನೇ ಸ್ಥಾನದಲ್ಲಿರುವ ತಮಿಳುನಾಡು ಅತ್ಯುತ್ತಮ ಆರ್ಥಿಕತೆಯನ್ನು ಹೊಂದಿರುವ ರಾಜ್ಯವೆಂದು ಪರಿಗಣಿಸಲಾಗಿದೆ. ಭಾರತದ ಒಟ್ಟಾರೆ GDPಗೆ ತಮಿಳುನಾಡು ಶೇಕಡಾ 8.9 ರಷ್ಟು ಕೊಡುಗೆ ನೀಡುತ್ತದೆ. ಈ ಪಟ್ಟಿಯಲ್ಲಿ ಉತ್ತರ ಪ್ರದೇಶ ಮೂರನೇ ರಾಜ್ಯವಾಗಿದೆ. ಭಾರತದ ಒಟ್ಟಾರೆ ಜಿಡಿಪಿಯಲ್ಲಿ ಉತ್ತರ ಪ್ರದೇಶವು ಶೇಕಡಾ 8.4 ರಷ್ಟಿದೆ ಎಂಬುದು ಗಮನಾರ್ಹ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News