ಈ ರೈಲಿನಲ್ಲಿ ಪ್ರಯಾಣಿಸುವವರಿಗೆ 3 ಉಚಿತ ಊಟ.. ಟಿಕೆಟ್‌ ಸಿಕ್ಕರೆ ಬಿಡಲೇಬೇಡಿ.. ಹತ್ತಿಬಿಡಿ.!

Free food in train : ಭಾರತೀಯ ರೈಲ್ವೆ ನಡೆಸುವ 12,000 ಕ್ಕೂ ಹೆಚ್ಚು ರೈಲುಗಳಲ್ಲಿ, ಕೇವಲ ಒಂದು ರೈಲು ಮಾತ್ರ ಪ್ರಯಾಣಿಕರಿಗೆ ಉಚಿತ ಊಟವನ್ನು ನೀಡುತ್ತದೆ. ಕಳೆದ 29 ವರ್ಷಗಳಿಂದ ಈ ರೈಲಿನಲ್ಲಿ ಪ್ರಯಾಣಿಕರಿಗೆ ಮೂರು ಉಚಿತ ಊಟವನ್ನು ನೀಡಲಾಗುತ್ತಿದೆ ಎಂದು ನಿಮಗೆ ತಿಳಿದಿದೆಯೇ? ಅದೂ ಸಹ, ಈ ವಿಶೇಷ ಸೌಲಭ್ಯವು ಈ ಮಾರ್ಗದಲ್ಲಿ ಆರು ನಿಲ್ದಾಣಗಳಲ್ಲಿ ಲಭ್ಯವಿರುತ್ತದೆ.

ಈ ರೈಲಿನಲ್ಲಿ ಪ್ರಯಾಣಿಸುವವರಿಗೆ 3 ಉಚಿತ ಊಟ.. ಟಿಕೆಟ್‌ ಸಿಕ್ಕರೆ ಬಿಡಲೇಬೇಡಿ.. ಹತ್ತಿಬಿಡಿ.!
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More